World’s largest ಅನಕೊಂಡ ಪತ್ತೆ: 26 ಅಡಿ ಉದ್ದ..! Watch Video
Team Udayavani, Feb 22, 2024, 6:30 AM IST
ಹೊಸದಿಲ್ಲಿ: ವಿಶ್ವದ ಅತೀ ದೊಡ್ಡ ಸರ್ಪ (ಅನಕೊಂಡ)ವನ್ನು ಅಮೆಜಾನ್ ಕಾಡಿನಲ್ಲಿ ಪತ್ತೆ ಹಚ್ಚಲಾಗಿದೆ. ನ್ಯಾಶನಲ್ ಜಿಯೋಗ್ರಫಿ ಕಾರ್ಯ ಕ್ರಮವೊಂದರಲ್ಲಿ ವನ್ಯ ಜೀವಿ ತಜ್ಞ, ಪ್ರೊಫೆಸರ್ ಫ್ರೀಕ್ ವೊಂಕ್ ಅವರು ಈ ಬೃಹತ್ ಸರ್ಪವನ್ನು ಪತ್ತೆಹಚ್ಚಿ ಪರಿಚಯಿಸಿದ್ದು, ಅದರ ವೀಡಿಯೋವನ್ನು ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ.
ಈ ಅನಕೊಂಡವು ಬರೋಬ್ಬರಿ 26 ಅಡಿ ಉದ್ದ, 440 ಪೌಂಡ್ಸ್ ತೂಕವಿದೆ. ಅದರ ತಲೆ ಮನುಷ್ಯರ ತಲೆಯಷ್ಟೇ ದೊಡ್ಡದಾಗಿದೆ ಎಂದು ಹೇಳಲಾಗಿದೆ.
A team of scientists has discovered a new species of green anaconda in the Amazon rain forest.
Prof. Freek Vonk has recorded a video of a 26-feet-long green anaconda, believed to be the biggest snake in the world.pic.twitter.com/OpYebSUGAT
— Massimo (@Rainmaker1973) February 21, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.