ಜ್ಯುವೆಲ್ಲರಿ ಅಂಗಡಿ ಮುಂಭಾಗ 20 ಗಂಟೆ ಲೇಖಕಿ ಪ್ರತಿಭಟನೆ: ಕೊನೆಗೂ ಕ್ಷಮೆ ಕೇಳಿದ ಮಾಲೀಕ!

ಸಂಜೆಯಿಂದ ಜ್ಯುವೆಲ್ಲರಿ ಶಾಪ್ ನ ಹೊರಭಾಗದ ಫೂಟ್ ಪಾತ್  ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು.

Team Udayavani, Oct 9, 2020, 4:52 PM IST

ಜ್ಯುವೆಲ್ಲರಿ ಅಂಗಡಿ ಮುಂಭಾಗ 20 ಗಂಟೆ ಲೇಖಕಿ ಪ್ರತಿಭಟನೆ: ಕೊನೆಗೂ ಕ್ಷಮೆ ಕೇಳಿದ ಮಾಲೀಕ

ಮುಂಬೈ: ಮರಾಠಿ ಲೇಖಕಿ ಶೋಭಾ ದೇಶ್ ಪಾಂಡೆ ಅವರು ಮುಂಬೈನ ಜ್ಯುವೆಲ್ಲರಿ ಅಂಗಡಿ ಮುಂಭಾಗದಲ್ಲಿ ಸುಮಾರು 20 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದ ಘಟನೆ ನಡೆದಿತ್ತು. ಇದಕ್ಕೆ ಕಾರಣ ಜ್ಯುವೆಲ್ಲರಿ ಶಾಪ್ ಮಾಲೀಕ ಮರಾಠಿಯಲ್ಲಿ ಮಾತನಾಡುವುದಕ್ಕೆ ನಿರಾಕರಿಸಿದ್ದು!

ಶೋಭಾ ದೇಶ್ ಪಾಂಡೆ ಕಿವಿಯೋಲೆ ಖರೀದಿಸಲು ಚಿನ್ನದ ಅಂಗಡಿಗೆ ಭೇಟಿ ನೀಡಿದ್ದರು. ಆದರೆ ಈ ವೇಳೆ ಮಾಲೀಕ ಹಿಂದಿಯಲ್ಲಿ ಮಾತನಾಡಿದ್ದರು. ಏತನ್ಮಧ್ಯೆ ಮರಾಠಿಯಲ್ಲಿ ಮಾತನಾಡುವಂತೆ ಶೋಭಾ ತಾಕೀತು ಮಾಡಿದಾಗ ಶಾಪ್ ನಿಂದ ಹೊರನಡೆಯುವಂತೆ ಸೂಚಿಸಿದ್ದು ಜಟಾಪಟಿಗೆ ಕಾರಣವಾಗಿರುವುದಾಗಿ ವರದಿ ತಿಳಿಸಿದೆ.

ಇದರಿಂದ ಆಕ್ರೋಶಗೊಂಡ ಶೋಭಾ ದೇಶ್ ಪಾಂಡೆ ಗುರುವಾರ ಸಂಜೆಯಿಂದ ಜ್ಯುವೆಲ್ಲರಿ ಶಾಪ್ ನ ಹೊರಭಾಗದ ಫೂಟ್ ಪಾತ್  ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು. ನಂತರ ಶುಕ್ರವಾರ ಜ್ಯುವೆಲ್ಲರ್ ಶಾಪ್ ಮಾಲೀಕ ಶಂಕರ್ ಲಾಲ್ ಜೈನ್ ಶೋಭಾ ದೇಶ್ ಪಾಂಡೆ ಜತೆ ಕ್ಷಮೆಯಾಚಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ: ಮಂಗಳೂರು: ಹೆಬ್ಬಾವು ಕಚ್ಚಿದರೂ ಅಳುಕದೆ ಅದರ ತಲೆಮೇಲೆ ಕಾಲಿಟ್ಟು ಸೆರೆಹಿಡಿದ 10ರ ಪೋರ !

ಶೋಭಾ ದೇಶಪಾಂಡೆ ಪ್ರತಿಭಟನೆಗೆ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ್ ಸೇನಾ(ಎಂಎನ್ ಎಸ್) ಬೆಂಬಲ ಸೂಚಿಸಿತ್ತು. ಅಷ್ಟೇ ಅಲ್ಲ ಕ್ಷಮೆ ಕೇಳದಿದ್ದರೆ ಶಂಕರ್ ಲಾಲ್ ಜೈನ್ ಮರಾಠಿ ಕಲಿಯುವವರೆಗೂ ಜ್ಯುವೆಲ್ಲರಿ ಅಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿತ್ತು.

ಟಾಪ್ ನ್ಯೂಸ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.