ದೀದಿ ದಿಲ್ಲಿ ಪ್ರವಾಸ : ದೀದಿ ಮೋದಿ ಚರ್ಚೆ | ನಾಳೆ ವಿರೋಧ ಪಕ್ಷಗಳ ನಾಯಕರೊಂದಿಗೆ ಟೀ ಪಾರ್ಟಿ


Team Udayavani, Jul 27, 2021, 5:01 PM IST

Yaas aid, GST, rising fuel price and DGP appointment: What Bengal CM Mamata Banerjee may discuss with PM Modi

ನವ ದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದಿನಿಂದ(ಮಂಗಳವಾರ, ಜುಲೈ 27) ಐದು ದಿನಗಳ ರಾಷ್ಟ್ರ ರಾಜಧಾನಿ ಪ್ರವಾಸದಲ್ಲಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನುಭೇಟಿಯಾಗಿ ಪ್ರಮುಖ ವಿಚಾರಗಳ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು, ನಾಳೆ(ಬುಧವಾರ, ಜುಲೈ 28) ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಹಾಗೂ ಗುರುವಾರ (ಜುಲೈ 29) ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡುತ್ತಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಹಿಂಸಾಚಾರ, ಅಕ್ರಮ: ಪಾಕ್ ಆಕ್ರಮಿತ ಕಾಶ್ಮೀರ ಚುನಾವಣೆ-25 ಸ್ಥಾನ ಗೆದ್ದ ಇಮ್ರಾನ್ ಪಕ್ಷ

ಮೋದಿಯೊಂದಿಗೆ ಯಾಸ್ ಚಂಡಮಾರುತದ ಬಗ್ಗೆ ದೀದಿ ಚರ್ಚೆ ..!

ಪ್ರಧಾನಿ ನರೇಂದ್ರ ಮೋಧಿಯವರನ್ನು  ಇಂದು ಸಂಜೆ ಭೇಟಿಯಾಗಲಿದ್ದು, 7, ಲೋಕ ಕಲ್ಯಾಣ್ ಮಾರ್ಗ ನಿವಾಸದಲ್ಲಿ ಮೋದಿಯನ್ನು ಭೇಟಿಯಾಗಲಿದ್ದಾರೆ. ಮಮತಾ ಅವರು ಪ್ರಧಾನಮಂತ್ರಿಯನ್ನು ಒಂದು ಕ್ಷಣ ಪ್ರತ್ಯೇಕವಾಗಿ ಭೇಟಿಯಾದರು ಚಂಡಮಾರುತದ ಕುರಿತು ರಾಜ್ಯ ಸರ್ಕಾರದ ವರದಿಯನ್ನು ಹಸ್ತಾಂತರಿಸಿದರು ಎಂದು ವರದಿ ತಿಳಿಸಿದೆ.

ಮಾಧ‍್ಯಮಗಳೊಂದಿಗೆ ಮಾತನಾಡಿದ ದೀದ ಆಪ್ತ ವಲಯದ ಒಬ್ಬರು, ಪ್ರಧಾನಿಯವರಿಗೆ ಯಾಸ್ ಚಂಡ ಮಾರುತ ದರಾಜ್ಯ ಸರ್ಕಾರದ ವರದಿಯನ್ನು ಹಸ್ತಾಂತರಿಸಿದರು.  ಡಿಜಿಪಿ ನೇಮಕಾತಿ ಬಗ್ಗೆ, ಯಾಸ್ ಚಂಡ ಮಾರುತದಿಂದ ಆದ ನಷ್ಟಕ್ಕೆ ಆರ್ಥಿಕ ನೆರವು ಹಾಗೂ ಕೋವಿಡ್ ಲಸಿಕಗಳ ಪೂರೈಕೆಯನ್ನು ಹೆಚ್ಚಿಸುವುದರ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿದ್ದಾರೆ. ಇನ್ನು, ಇಂಧನ ಬೆಲ ಗಳೇರಿಕೆಯ ಬಗ್ಗೆಯೂ ಕೂಡ ಚರ್ಚೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿದವೆ.

ಈ ಸಭೆಯ ಮೊದಲು ಬಂಗಾಳ ಸಿಎಂ ಹಿರಿಯ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಮತ್ತು ಆನಂದ್ ಶರ್ಮಾ ಅವರನ್ನು ಇಂದು ಭೇಟಿಯಾದರು. ಸಂಜೆ 6.30 ಕ್ಕೆ ಮುಖ್ಯಮಂತ್ರಿ ಹಿರಿಯ ವಕೀಲ ಮತ್ತು ರಾಜ್ಯಸಭಾ ಸದಸ್ಯ ಕಾಂಗ್ರೆಸ್ ಅಭಿಷೇಕ್ ಮನು ಸಿಂಗ್ವಿ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇನ್ನು, ನಾಳೆ (ಬುಧವಾರ, ಜುಲೈ 28) ಮಧ್ಯಾಹ್ನ 3 ಗಂಟೆಗೆ  ಮಮತಾ ಎನ್ನಲಾಗಿದ್ದುಬಹುಶಃ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ಅಭಿಷೇಕ್ ಬ್ಯಾನರ್ಜಿ ಅವರ ಮನೆಯಲ್ಲಿ ವಿರೋಧ ಪಕ್ಷದ ನಾಯಕರೊಂದಿಗೆ ಟೀ ಪಾರ್ಟಿ ಮಾಡುವ ಸಾದ್ಯತೆ ಇದೆ ಎನ್ನಲಾಗಗಿದೆ.

ಟೀ ಪಾರ್ಟಿಗಯಲ್ಲಿ ಇದು ಕಾಂಗ್ರೆಸ್, ಡಿಎಂಕೆ, ಟಿಆರ್ ಎಸ್ ನಿಂದ ಆರ್ ಜೆ ಡಿ ಮತ್ತು ಅಕಾಲಿ ದಳ, ಎಎಪಿ ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇನ್ನು,  ಜುಲೈ 21 ರಂದು ದೆಹಲಿಯಲ್ಲಿ ಮಾಡಿದ ಭಾಷಣದಲ್ಲಿ ಮಮತಾ, ಎಲ್ಲಾ ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಒಗ್ಗೂಡಬೇಕು ಎಂದು ಕರೆ ನೀಡಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್ ನ ಪಿ.ಚಿದಂಬರಂ ಮತ್ತು ಎನ್‌ ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಉನ್ನತ ನಾಯಕರು ಭಾಗವಹಿಸಿದ್ದರು.

ಇದನ್ನೂ ಓದಿ : ಒಂದು ಸಮಾಜವನ್ನು ಓಲೈಸಿಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ: ಕುಮಾರಸ್ವಾಮಿ

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.