ಅಯೋಧ್ಯೆಯಲ್ಲಿ ಯಾಗ
Team Udayavani, Nov 21, 2018, 11:12 AM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಡಿ.1-6ರ ವರೆಗೆ ವಿಶ್ವ ವೇದಾಂತ ಸಂಸ್ಥಾನ ಎಂಬ ಸಂಘಟನೆ “ಅಶ್ವಮೇಧ ಯಾಗ’ ನಡೆಸಲಿದೆ. ದೇಶದ ಲಕ್ಷಾಂತರ ಮಂದಿಯ ಭಾವನೆಗಳು ದೇಗುಲದ ಜತೆ ಬೆಸೆದುಕೊಂಡಿದೆ. ಹೀಗಾಗಿ ಡಿ.1-6ರ ವರೆಗೆ ಅಯೋಧ್ಯೆಯಲ್ಲಿ ಅಶ್ವಮೇಧ ಯಾಗ ಆಯೋಜಿಸಲಾಗಿದೆ ಎಂದು ಸಂಘಟನೆಯ ಸ್ಥಾಪಕ ಸ್ವಾಮಿ ಆನಂದ್ ಮಹಾರಾಜ್ ಮಂಗಳವಾರ ತಿಳಿಸಿದ್ದಾರೆ. ಸುಪ್ರೀಂಕೋರ್ಟಲ್ಲಿ ಸ್ಥಳ ಯಾರಿಗೆ ಸೇರಿದ್ದು ಎಂಬ ಬಗ್ಗೆ ಜನವರಿಯಲ್ಲಿ ವಿಚಾರಣೆ ನಡೆಯಲಿದೆ. ಒಟ್ಟು 14 ಅರ್ಜಿಗಳು ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.