ಉತ್ತರದಲ್ಲಿ ಭಾರೀ ಮಳೆ;ದೆಹಲಿಯಲ್ಲಿ ಅಪಾಯ ಮಟ್ಟ ಮೀರಿದ ಯುಮುನೆ!
Team Udayavani, Sep 25, 2018, 2:45 PM IST
ಹೊಸದಿಲ್ಲಿ: ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟವನ್ನು ಮೀರಿದೆ.
ಹರಿಯಾಣದ ಹತ್ನಿಕುಂಡ್ ಬ್ಯಾರೇಜ್ನಿಂದ ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಟ್ಟಿರುವ ಕಾರಣ ಯಮುನಾ ನದಿಯಲ್ಲಿ ನೀರಿನ ಮಟ್ಟ ಅಪಾಯದ ಮಟ್ಟವನ್ನು ದಾಟಿದೆ.
ಯಮುನೆಯ ಅಪಾಯದ ಮಟ್ಟ 204.83 ಮೀಟರ್ ಆಗಿದ್ದರೆ, ಈಗ 204 ಮೀಟರ್ನಲ್ಲಿದೆ.
ಮಳೆ ಮುಂದುವರಿದಲ್ಲಿ ದೆಹಲಿಯಲ್ಲಿ ನೆರೆ ಭೀತಿ ಎದುರಾಗಿದ್ದು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
1978ರಲ್ಲಿ ದೆಹಲಿಯಲ್ಲಿ ಯಮುನೆ 207 ಮೀಟರ್ಗೆ ತಲುಪಿ ಅತ್ಯಂತ ಕೆಟ್ಟ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.