ಉತ್ತರಪ್ರದೇಶ: ಅಪಘಾತಕ್ಕೀಡಾದ 100 ಜನ ಪ್ರಯಾಣಿಕರಿದ್ದ ಬಸ್; 14 ಜನರಿಗೆ ಗಾಯ
Team Udayavani, Mar 18, 2021, 8:05 PM IST
ಉತ್ತರಪ್ರದೇಶ: ಬರೊಬ್ಬರಿ 100 ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ಸೊಂದು ಆಗ್ರಾದ ಬಳಿ ಇರುವ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಉರುಳಿಬಿದ್ದು ಅಪಘಾತಕ್ಕೀಡಾದ ಪರಿಣಾಮ 14 ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ನಡೆದಿದೆ.
ಗ್ರೇಟರ್ ನೋಯ್ಡಾ ಮತ್ತು ಆಗ್ರಾದ ನಡುವಿನ ಸಂಪರ್ಕ ಸೇತುವೆಯಂತಿರುವ ರಸ್ತೆ ಇದಾಗಿದ್ದು, ಅಪಘಾತ ನಡೆದ ತಕ್ಷಣ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
Agra: A private bus carrying around 100 passengers overturns on Yamuna Expressway in Khandauli area. “14 passengers sustained injuries and were rushed to a hospital,” says Archana Singh, Circle Officer, Etmadpur. pic.twitter.com/1g40W107f3
— ANI UP (@ANINewsUP)
ಇದನ್ನೂ ಓದಿ:“ಬಿಳಿಯರ ಪ್ರಾಬಲ್ಯವು ಅಕ್ಷರಶಃ ನಮ್ಮನ್ನು ಕೊಲ್ಲುತ್ತಿದೆ” : ಸ್ಟೆಫನಿ ಚೋ ಆಕ್ರೋಶ
ಈ ಕುರಿತಾಗಿ ಮಾಹಿತಿ ನೀಡಿರುವ ಎಟ್ಮಾಡುಪುರದ ಪೊಲೀಸ್ ಅಧಿಕಾರಿಗಳು, ಖಾಸಗಿ ಬಸ್ಸೊಂದು 100 ಜನರ ಪ್ರಯಾಣಿಕರನ್ನು ತುಂಬಿಸಿಕೊಂಡು ಖಂಡೌಲಿ ಪ್ರದೇಶದಲ್ಲಿರುವ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಪ್ರಯಾಣ ಬೆಳೆಸುವ ವೇಳೆ ರಸ್ತೆಯ ಬದಿ ಉರುಳಿದ ಪರಿಣಾಮ ಅಪಘಾತಕ್ಕೆ ಈಡಾಗಿದೆ. ಇದರಿಂದ ಬಸ್ಸಿನಲ್ಲಿದ್ದ 100 ಜನರಲ್ಲಿ 14 ಜನರಿಗೆ ಗಾಯಗಳಾಗಿದ್ದು, ಎಲ್ಲಾ ಗಾಯಾಳುಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:OYO ಭಾರತದ ವ್ಯವಹಾರವು ಈಗ EBITDA ಸಕಾರಾತ್ಮಕವಾಗಿದೆ : ರಿತೇಶ್ ಅಗರ್ವಾಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.