ಆಪ್ ವಿರುದ್ಧ ತುಘಲಕ್‌ಶಾಹಿ ಆದೇಶ: ಯಶ್ವಂತ್, ಶತ್ರುಘ್ನ ಸಿನ್ಹಾ
Team Udayavani, Jan 22, 2018, 11:22 AM IST
ಹೊಸದಿಲ್ಲಿ : ಲಾಭದಾಯಕ ಹುದ್ದೆ ಹೊಂದಿದ್ದ ಕಾರಣಕ್ಕೆ ಆಮ್ ಆದ್ಮಿ ಪಕ್ಷದ ದಿಲ್ಲಿ ಸರಕಾರದ 20 ಶಾಸಕರು ಅನರ್ಹತೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಆಪ್‌ಗೆ ಬಿಜೆಪಿ ಬಂಡುಕೋರ ನಾಯಕರಾದ ಯಶ್ವಂತ್ ಸಿನ್ಹಾ ಮತ್ತು ಶತ್ರುಘ್ನ ಸಿನ್ಹಾ ಅವರು ಬೆಂಬಲ ಪ್ರಕಟಿಸಿದ್ದಾರೆ.
ಸಾಂವಿಧಾನಿಕ ಅಧಿಕಾರಿಗಳು ಈ ಪ್ರಕರಣದಲ್ಲಿ ಕೇಂದ್ರ ಸರಕಾರದ ಕೈಗೊಂಬೆಗಳಂತೆ ವರ್ತಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಯಶ್ವ,ತ್ ಸಿನ್ಹಾ ಮತ್ತು ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ.
20 ಆಪ್ ಶಾಸಕರನ್ನು ಅನರ್ಹಗೊಳಿಸಿರುವ ರಾಷ್ಟ್ರಪತಿಗಳ ಆದೇಶವು ನೈಸರ್ಗಿಕ ನ್ಯಾಯದ ಉಲ್ಲಂಘನೆಯಾಗಿದೆ; ಯಾವುದೇ ವಿಚಾರಣೆ ನಡೆಸಿದ್ದಿಲ್ಲ; ಹೈಕೋರ್ಟ್ ತೀರ್ಪು ಬರುವ ತನಕ ಕಾದದ್ದೂ ಇಲ್ಲ; ಇದು ತುಘಲಕ್‌ಶಾಹಿಯ ಅತ್ಯಂತ ಕೆಟ್ಟ ಆದೇಶವಾಗಿದೆ ಎಂದು ಉಭಯ ಬಂಡುಕೋರ ಬಿಜೆಪಿ ನಾಯಕರು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.