ಯಶವಂತ ಸಿನ್ಹಾ ರಾಜಕೀಯ ಸನ್ಯಾಸ
Team Udayavani, Apr 22, 2018, 6:00 AM IST
ಪಟ್ನಾ: ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಯಶವಂತ ಸಿನ್ಹಾ (80) ಬಿಜೆಪಿ ತೊರೆಯುವುದಾಗಿ ಶನಿವಾರ ಘೋಷಿಸಿದ್ದು, ಪಕ್ಷ ರಾಜಕೀಯದಿಂದ ಸನ್ಯಾಸ ಸ್ವೀಕರಿಸುವುದಾಗಿಯೂ ಪ್ರಕಟಿಸಿದ್ದಾರೆ.
ಪಟ್ನಾದಲ್ಲಿ ಸಿನ್ಹಾ ಅವರೇ ಇತ್ತೀಚೆಗೆ ಆರಂಭಿಸಿದ್ದ ರಾಷ್ಟ್ರೀಯ ಸಂಘಟನೆಯ ಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಪಕ್ಷ ಸೇರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಅದನ್ನು ರಕ್ಷಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದಿದ್ದಾರೆ.
“ದೀರ್ಘ ಕಾಲದಿಂದ ಬಿಜೆಪಿ ಜತೆಗೆ ಹೊಂದಿದ್ದ ಸಂಬಂಧ ಕಡಿದುಕೊಳ್ಳುತ್ತಿದ್ದೇನೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಆದರೆ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.