![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 6, 2024, 6:30 AM IST
ಶ್ರೀನಗರ: “ನಾನು ಶಸ್ತ್ರಾಸ್ತ್ರ ತ್ಯಜಿಸಿ, ಗಾಂಧಿವಾದಿಯಾಗಿದ್ದೇನೆ’ ಎಂದು ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಹೇಳಿದ್ದಾರೆ. ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯ್ದೆ (ಯುಎಪಿಎ) ನ್ಯಾಯಮಂಡಳಿಗೆ ಸಲ್ಲಿಸಿದ ಅಫಿದವಿತ್‌ನಲ್ಲಿ ಯಾಸಿನ್ ಈ ವಿಚಾರ ಉಲ್ಲೇಖಿಸಿದ್ದಾರೆ.
ಯಾಸಿನ್‌ರ ಜಮ್ಮು-ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಮೇಲೆ ಕೇಂದ್ರ ವಿಧಿಸಿರುವ ನಿಷೇಧ ರದ್ದು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮಂಡಳಿ ಪರಿಶೀಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಯಾಸಿನ್ ಅಫಿದವಿತ್ ಸಲ್ಲಿಸಿ, “1994ರಲ್ಲೇ ನಾನು ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ. ಏಕೀಕೃತ ಸ್ವತಂತ್ರ ಕಾಶ್ಮೀರ ರಚನೆಗೆ ಈ ನಿರ್ಧಾರ ತೆಗೆದುಕೊಂಡೆ ಎಂದಿದ್ದಾರೆ.
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.