![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 5, 2024, 7:50 PM IST
ಗಾಜಿಯಾಬಾದ್( ಉತ್ತರ ಪ್ರದೇಶ): “ಪ್ರವಾದಿ ಮುಹಮ್ಮದ್ ವಿರುದ್ಧ ಧರ್ಮನಿಂದೆಯ ಹೇಳಿಕೆ ನೀಡಿದ ದಾಸ್ನಾ ದೇವಿ ದೇವಸ್ಥಾನದ ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ನರಸಿಂಹಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲಾದ ಬಳಿಕ ಶುಕ್ರವಾರ ರಾತ್ರಿ(ಅ4) ಘಾಜಿಯಾಬಾದ್ ಮತ್ತು ಪಶ್ಚಿಮ ಉತ್ತರಪ್ರದೇಶದ ಇತರ ಭಾಗಗಳಲ್ಲಿ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದರು.
ಗಾಜಿಯಾಬಾದ್‌ನ ಲೋಹಿಯಾ ನಗರದ ಹಿಂದಿ ಭವನದಲ್ಲಿ ಸೆಪ್ಟೆಂಬರ್ 29 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದರು. ಅದು ಮುಸ್ಲಿಂ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ನರಸಿಂಹಾನಂದ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಉತ್ತರಾಖಂಡ ಘಟಕ ಶುಕ್ರವಾರ ಕರೆ ನೀಡಿದೆ.
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.