ಶೀಘ್ರದಲ್ಲೇ ಉತ್ತರ ಪ್ರದೇಶದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯ
Team Udayavani, Sep 25, 2022, 9:30 PM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಶೀಘ್ರವೇ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಕಡ್ಡಾಯವಾಗಲಿದೆ. ಅದಕ್ಕೆಂದೇ ಸರ್ಕಾರ ಹೊಸ ನೀತಿ ತರಲು ಸಜ್ಜಾಗಿದೆ ಎಂದು ರಾಜ್ಯ ಕ್ರೀಡಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನವನೀತ್ ತಿಳಿಸಿದ್ದಾರೆ.
“ಸರ್ಕಾರವು 5ರಿಂದ 14 ವರ್ಷದೊಳಗಿನ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಅವರನ್ನು ಇನ್ನಷ್ಟು ಬಲಿಷ್ಠವಾಗಿಸುವ’ ಗುರಿ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ಜಿಲ್ಲಾ ಕ್ರೀಡಾಂಗಣಗಳಲ್ಲಿ ಯೋಗಾಭ್ಯಾಸ ಕಲಿಕೆ ಹಾಗೂ ತರಬೇತಿ ನೀಡುವುದಕ್ಕೆ ಸ್ಥಳಾವಕಾಶ ನೀಡುವುದಾಗಿಯೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.