UP CM ಯೋಗಿ ಆದಿತ್ಯನಾಥ್ ಪಾದ ಮುಟ್ಟಿ ಆಶೀರ್ವಾದ ಪಡೆದ ರಜನಿಕಾಂತ್
Team Udayavani, Aug 19, 2023, 10:01 PM IST
ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಅವರು ಶನಿವಾರ ಸಂಜೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ನಿವಾಸಕ್ಕೆ ಆಗಮಿಸಿದ ರಜನಿಕಾಂತ್ ಮೊದಲು ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದರು. ರಜನಿಕಾಂತ್ ಅವರಿಗೆ ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ ಯೋಗಿ, ಕೆಲ ಉಡುಗೊರೆಗಳನ್ನೂ ನೀಡಿದ್ದಾರೆ.
#WATCH | Actor Rajinikanth meets Uttar Pradesh CM Yogi Adityanath at his residence in Lucknow pic.twitter.com/KOWEyBxHVO
— ANI (@ANI) August 19, 2023
72 ವರ್ಷದ ದಿಗ್ಗಜ ನಟ ರಜನಿಕಾಂತ್ ಅವರು 51 ರ ಹರೆಯದ ಬಿಜೆಪಿಯ ನಾಯಕ ಯೋಗಿ ಆದಿತ್ಯನಾಥ್ ಅವರಿಗೆ ಪಾದಗಳನ್ನು ಸ್ಪರ್ಶಿಸಿ ನಮಸ್ಕಾರ ಮಾಡಿರುವುದು ತಮಿಳುನಾಡು ಸೇರಿ ದೇಶದೆಲ್ಲೆಡೆ ವೈರಲ್ ಆಗಿ ಭಾರಿ ಚರ್ಚೆಗೆ ಗುರಿಯಾಗಿದೆ.
ಆದಿತ್ಯನಾಥ್ ಅವರು ಗೋರಖನಾಥ ಮಠದ ಮಹಂತರಾಗಿದ್ದು, ನಾಥ ಪರಂಪರೆಯ ಮಠದ ಪೀಠಾಧೀಶ್ವರರಾಗಿದ್ದು, ಅಪಾರ ದೈವ ಭಕ್ತರಾಗಿರುವ ರಜನಿಕಾಂತ್ ಪಾದ ಮುಟ್ಟಿ ನಮಸ್ಕರಿಸಿದ್ದಾರೆ ಎಂದು ಹಲವರು ಅಭಿಪ್ರಾಯ ಹೊರ ಹಾಕಿದ್ದಾರೆ.
ಮಾಹಿತಿ ಪ್ರಕಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಟ ರಜನಿಕಾಂತ್ ಅವರೊಂದಿಗೆ ‘ಜೈಲರ್’ ಚಿತ್ರವನ್ನು ವೀಕ್ಷಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.