ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ: “ಸಿಬಿಐ ತನಿಖೆ”ಗೆ ಯೋಗಿ ಸರಕಾರ ಶಿಫಾರಸು
Team Udayavani, Oct 3, 2020, 9:52 PM IST
ನವದೆಹಲಿ/ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಈ ನಡುವೆ ವಿರೋಧದ ನಡುವೆಯೂ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್ಗೆ ತೆರಳಿ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ.
ಎರಡು ವಾರಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸೆಪ್ಟೆಂಬರ್ 29ರಂದು ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
Chief Minister Yogi Adityanath orders Central Bureau of Investigation (CBI) probe into the #Hathras case: Chief Minister’s Office (CMO) (File pic) pic.twitter.com/VVvf2M6hRc
— ANI UP (@ANINewsUP) October 3, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.