ಯೋಗಿ-ಭಾಗವತ್ ಭೇಟಿ; ಜನಸಂಖ್ಯೆ ಅಸಮತೋಲನದ ಬಗ್ಗೆ ಚರ್ಚೆ
Team Udayavani, Oct 20, 2022, 9:44 PM IST
ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಭೇಟಿ ಮಾಡಿದ್ದಾರೆ.
ಭಾಗವತ್ ಅವರು ನಗರದಲ್ಲಿ ಅ.16-19ರವರೆಗೆ ನಡೆದ ಆರ್ಎಸ್ಎಸ್ ಸಭೆಯಲ್ಲಿ ಭಾಗವಹಿಸಿದ್ದರು. ಮೋಹನ್ ಭಾಗವತ್ ಹಾಗೂ ಯೋಗಿ ಅವರು ಸುಮಾರು ಒಂದು ಗಂಟೆಯ ಕಾಲ ಜನಸಂಖ್ಯೆ ಅಸಮತೋಲನ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಮಧ್ಯಾಹ್ನ ಒಟ್ಟಿಗೆ ಊಟ ಮಾಡಿದ ನಂತರ ಯೋಗಿ ಲಕ್ನೋಗೆ ವಾಪಸಾಗಿದ್ದಾರೆ ಎಂದು ತಿಳಿಸಲಾಗಿದೆ.
ಜನಸಂಖ್ಯೆ ನಿಯಂತ್ರಣ ನೀತಿ ಕುರಿತು ವಿಸ್ತೃತ ಚರ್ಚೆ ನಡೆದಿದೆ. ಹೆಚ್ಚಳವನ್ನು ತಡೆಯಲು ಕಾನೂನು ರೂಪಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ದತ್ತಾತ್ರೇಯ ಹೊಸಬಾಳೆ, ಸಂಘದ ಉನ್ನತ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.