ಅಯೋಧ್ಯೆಯಲ್ಲಿ ರಾಮನ ಬೃಹತ್‌ ಪ್ರತಿಮೆ ಸ್ಥಾಪಿಸುವ ಉ.ಪ್ರ ಸರಕಾರ

Team Udayavani, Oct 10, 2017, 11:16 AM IST

Yogi-700.jpg

ಲಕ್ನೋ : ಅಯೋಧ್ಯೆಯಲ್ಲಿ ನೂರು ಮೀಟರ್‌ ಎತ್ತರದ ಶ್ರೀರಾಮ ದೇವರ ವಿಗ್ರಹವನ್ನು ಸ್ಥಾಪಿಸಲು ಉತ್ತರ ಪ್ರದೇಶ ಸರಕಾರ ಯೋಜಿಸಿದೆ.

ಅಯೋಧ್ಯೆಯಲ್ಲಿನ ಸರಯೂ ನದೀ ತೀರದಲ್ಲಿ  ಶ್ರೀರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರಕಾರ ಉದ್ದೇಶಿಸಿರುವ ಬಗ್ಗೆ ರಾಜಭವನವು ಹೊರಡಿಸಿರುವ ಪ್ರಕಟನೆಯನ್ನು  ವರದಿಗಳು ಉಲ್ಲೇಖೀಸಿವೆ. 

ಉತ್ತರ ಪ್ರದೇಶದ ರಾಜ್ಯಪಾಲ ರಾಮ ನಾಯಕ್‌ ಅವರಿಗೆ ರಾಜ್ಯದ ಪ್ರವಾಸೋದ್ಯಮ ಇಲಾಖೆಯು ಈ ಕುರಿತ ಪ್ರಸ್ತಾವವನ್ನು ಸಲ್ಲಿಸಿದೆ. ರಾಜ್ಯದಲ್ಲಿ ಧಾರ್ಮಿಕ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಹೇಳಿದೆ.

ಉತ್ತರ ಪ್ರದೇಶ ಪ್ರವಾಸೋದ್ಯ ಸಚಿವಾಲಯವು ಈಚೆಗೆ ಬಿಡುಗಡೆ ಮಾಡಿದ್ದ ಟೂರಿಸಂ ಬುಕ್‌ಲೆಟ್‌ನಲ್ಲಿ  ವಿಶ್ವವಿಖ್ಯಾತ ತಾಜ್‌ ಮಹಲನ್ನು ಕೈಬಿಟ್ಟಿರುವುದರಿಂದ ಉಂಟಾಗಿರುವ ವ್ಯಾಪಕ ವಿವಾದಗಳ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಯನ್ನು ಸ್ಥಾಪಿಸುವ ಸರಕಾರದ ನಿರ್ಧಾರವು ಹೊಸ ವಿವಾದವನ್ನು ಹುಟ್ಟುಹಾಕಿದಂತಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. 

ಆಗ್ರಾದ ವಿಶ್ವ ವಿಖ್ಯಾತ ತಾಜಮಹಲನ್ನು ಉತ್ತರ ಪ್ರದೇಶ ಸರಕಾರ ಕಡೆಗಣಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು “ಅಂಧೇರ್‌ ನಗರೀ ಚೌಪಟ್‌ ರಾಜಾ’ ಎಂದು ಟ್ವೀಟ್‌ ಮಾಡುವ ಮೂಲಕ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ವಾಕ್‌ ದಾಳಿಗೆ ಚಾಲನೆ ನೀಡಿದ್ದಾರೆ. 

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.