ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!
Team Udayavani, Jul 2, 2024, 10:41 PM IST
ನವದೆಹಲಿ: ಹಿರಿಯ ನಾಗರಿಕರ ರೀತಿಯ ದಾಖಲೆಗಳನ್ನು ಸೃಷ್ಟಿಸಿಕೊಂಡು ಕೆನಡಾ ಮೂಲಕ ಅಮೆರಿಕಕ್ಕೆ ಹೊರಟಿದ್ದ 24 ವರ್ಷ ಯುವ ದಂಪತಿಯನ್ನು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಉತ್ತರ ಪ್ರದೇಶದ ಗುರು ಸೇವಕ್ ಸಿಂಗ್, 67 ವರ್ಷದವರು ಎಂಬಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದರು. ಆ ಮೂಲಕ ಕೆನಡಾಗೆ ಹೋಗಿ ಅಲ್ಲಿಂದ, ಡಾಂಕಿ ರೂಟ್ ಮೂಲಕ ಅಮೆರಿಕ್ಕೆ ಹೋಗುವ ಪ್ಲ್ರಾನ್ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಗುರು ಸೇವಕ್ ಸಿಂಗ್ ಅವರು ಟ್ರಾವೆಲ್ ಏಜೆಂಟ್ರೊಬ್ಬರಿಗೆ ಮುಂಗಡವಾಗಿ 30 ಲಕ್ಷ ರೂ. ನೀಡಿದ್ದ. ಆತ ಹಿರಿಯ ನಾಗರಿಕರ ರೀತಿಯ ದಾಖಲೆಗಳನ್ನು ಮಾಡಿಕೊಟ್ಟಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.