ರಾಜೀನಾಮೆ ವಾಪಾಸ್ ಪಡೆಯಿರಿ : ರಾಹುಲ್ ನಿವಾಸದ ಹೊರಗೆ ಧರಣಿ
Team Udayavani, Jun 26, 2019, 1:35 PM IST
ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆದು ಪಕ್ಷವನ್ನು ಮುನ್ನಡೆಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾಹುಲ್ ಗಾಂಧಿ ಅವರ ನಿವಾಸದ ಎದುರು ಧರಣಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಜಿಂದಾಬಾದ್, ಸಂಘರ್ಷ್ ಕರೋ, ಹಮ್ ತುಮಾರೆ ಸಾಥ್ ಹೇ ಎಂಬ ಘೋಷಣೆಗಳನ್ನು ಕೂಗಿದರು.
ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಂಸದೀಯ ಸಭೆಯಲ್ಲೂ ಎಲ್ಲಾ ಸಂಸದರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಒತ್ತಾಯಿಸಿದರೂ, ರಾಹುಲ್ ಅವರು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
#WATCH Delhi:Youth Congress demonstrates outside residence of Rahul Gandhi&raise slogans “Rahul Ganhi zindabad! Rahul Gandhi sangharsh karo hum tumhare saath hain! Hamara neta kaisa ho Rahul Gandhi jaisa ho!”.They’re urging him to take back his resignation&continue as party Pres. pic.twitter.com/uwvpyvUlpj
— ANI (@ANI) June 26, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.