ಕಿವಿಗೆ ಇಯರ್‌ಫೋನ್‌ ಸಿಕ್ಕಿಸಿಕೊಂಡಿದ್ದ ಯುವಕ ರೈಲು ಬಡಿದು ಸಾವು


Team Udayavani, Mar 7, 2017, 3:40 PM IST

Crime-Scene-700.jpg

ಮಥುರಾ : ಕಿವಿಗೆ ಇಯರ್‌ ಫೋನ್‌ ಸಿಕ್ಕಿಸಿಕೊಂಡ 24ರ ಹರೆಯದ ಯುವಕನೋರ್ವ  ಹಳಿ ದಾಟುತ್ತಿದ್ದಾಗ ರೈಲು ಧಾವಿಸಿ ಬರುತ್ತಿರುವುದನ್ನು ಮುಂಗಾಣದೆ ರೈಲು ಬಡಿದು ಮೃತಪಟ್ಟ ಘಟನೆ ಕೋಸಿಕಾಲ್‌ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಕಿವಿಗೆ ಇಯರ್‌ ಫೋನ್‌ ಸಿಕ್ಕಿಸಿಕೊಂಡು ದಿಲ್ಲಿ – ಆಗ್ರಾ ರೈಲ್ವೇ ಹಳಿಯನ್ನು ದಾಟುತ್ತಿದ್ದ ಮನೋಜ್‌ ಗೆ ರೈಲಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿ.

ಮೃತನ ಕುಟುಂಬದವರ ಕೋರಿಕೆಯ ಮೇರೆಗೆ ಮರಣೋತ್ತರ ಪರೀಕ್ಷೆಯನ್ನು ನಡೆಸದೇ ಶವವನ್ನು ಬಿಟ್ಟುಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.