ಕತ್ತು ಸೀಳಿ ಅಮಾನುಷವಾಗಿ ಕೊಲೆಗೀಡಾದ ತರುಣನ ಶವ ಪತ್ತೆ
Team Udayavani, Aug 28, 2017, 12:28 PM IST
ಥಾಣೆ : ಜಿಲ್ಲೆಯ ತಿತ್ವಾಲಾ ಸಮೀಪದ ಆಣೆಭಿಸೋಳೆ ಗ್ರಾಮದಲ್ಲಿ ಕತ್ತು ಸೀಳಿ ಮೈತುಂಬ ಇರಿದು ಕೊಲ್ಲಲಾದ 18ರ ಹರೆಯದ ತರುಣನೋರ್ವನ ಶವ ಕೆಂಪು ಮಣ್ಣಿನ ರಸ್ತೆಯ ಪಕ್ಕದಲ್ಲಿ ಬಿದ್ದಿರುವುದು ಪತ್ತೆಯಾಗಿದೆ.
ಮೃತ ತರುಣನನ್ನು ಕನ್ಹಯ್ಯಲಾಲ್ ಕುಮಾವತ್ ಎಂದು ಗುರುತಿಸಲಾಗಿದ್ದು ಈತನು ಉಲ್ಲಾಸನಗರದ ನಿವಾಸಿ ಎಂದು ಗೊತ್ತಾಗಿದೆ.
ಹಿಂದಿನ ರಾತ್ರಿಯಷ್ಟೇ ಯುವಕನು ನಾಪತ್ತೆಯಾಗಿರುವ ಬಗ್ಗೆ ಆತನ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು.
ಕೊಲೆಗೀಡಾಗಿರುವ ಕುಮಾವತ್ ಸೀರೆ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಮತ್ತು ಶನಿವಾರ ರಾತ್ರಿ ಸ್ನೇಹಿತರೊಂದಿಗೆ ಹೋಗಿದ್ದವನು ಅನಂತರ ಮನೆಗೆ ಮರಳಿ ಬಂದಿರಲಿಲ್ಲ.
ಪೊಲೀಸರು ಕೊಲೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.