ಹಳೇ ವೈಷಮ್ಯ : ಮನೆಗೆ ನುಗ್ಗಿ ಯುವಕನಿಗೆ ಗುಂಡೆಸೆದು ಕೊಲೆ
Team Udayavani, Aug 9, 2018, 12:16 PM IST
ಇಟಾ, ಉತ್ತರ ಪ್ರದೇಶ : ಆಲಿಗಂಜ್ ಪ್ರದೇಶದ ದಾರ್ಶಯ್ ಗ್ರಾಮದಲ್ಲಿ ಯುವಕನೊಬ್ಬನನ್ನು ಆತನ ಮನೆಯಲ್ಲೇ ಗುಂಡಿಕ್ಕಿ ಕೊಂದ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತ ಯುವಕನನ್ನು ಅನ್ಶೂಲ್ (25) ಎಂದು ಗುರುತಿಸಲಾಗಿದೆ. ಜೇಡನ್ ಎಂಬ ವ್ಯಕ್ತಿಯೋರ್ವ ಅನ್ಶೂಲ್ ಮನೆಗೆ ನುಗ್ಗಿ ಗುಂಡಿಕ್ಕಿ ಸಾಯಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.
ಹಳೇ ವೈಷಮ್ಯದಲ್ಲಿ ಈ ಕೊಲೆ ನಡೆದಿರಬೇಕೆಂದು ಶಂಕಿಸಿರುವ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ತನಕ ಯಾರನ್ನೂ ಬಂಧಿಸಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.