ಉಮಾ ಭಾರತಿ ಬಂಧನ ಎಂದು ಯೂಟ್ಯೂಬಲ್ಲಿ ವೀಡಿಯೋ: ಪ್ರಕರಣ
Team Udayavani, Oct 29, 2024, 11:28 PM IST
ಭೋಪಾಲ್: ಮಧ್ಯಪ್ರದೇಶ ಮಾಜಿ ಸಿಎಂ ಉಮಾ ಭಾರತಿಯವರು ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಾರುವೇಷದಲ್ಲಿದ್ದ ಐಪಿಎಸ್ ಅಧಿಕಾರಿಯೊಬ್ಬರು ಸೆರೆಹಿಡಿದಿದ್ದಾರೆ ಎಂದು ಯೂಟ್ಯೂಬ್‌ನಲ್ಲಿ ವೀಡಿಯೋ ಅಪ್‌ಲೋಡ್ ಮಾಡಿದ ಅಪರಿಚಿತನ ವಿರುದ್ಧ ಪ್ರಕರಣ ದಾಖಲಾಗಿದೆ.
ಅಪ್‌ಲೋಡ್ ಮಾಡ ಲಾಗಿರುವ 40 ಸೆಕೆಂಡ್‌ಗಳ ವೀಡಿಯೋದಲ್ಲಿ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿ ರೂಪಾ ದಿವಾಕರ ಮೌದ್ಗಿಲ್ ಮತ್ತು ಭಾರತಿ ಅವರ ಚಿತ್ರಗಳನ್ನು ಪ್ರದರ್ಶಿಸಿ, ಭಾರತಿ ಅವರು ಕಂಟ್ರಾಕ್ಟರ್ ಒಬ್ಬರ ಬಳಿ ಕಿಕ್‌ಬ್ಯಾಕ್ ಸ್ವೀಕರಿಸುವ ಸಂದರ್ಭದಲ್ಲಿ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.