ಜಾಕಿರ್ ನಾೖಕ್ಘೋಷಿತ ಅಪರಾಧಿ
Team Udayavani, Oct 27, 2017, 6:05 AM IST
ಮುಂಬಯಿ: ಇಸ್ಲಾಂನ ವಿವಾದಿತ ಧಾರ್ಮಿಕ ವಿದ್ವಾಂಸ ಡಾ| ಜಾಕೀರ್ ನಾೖಕ್ ಘೋಷಿತ ಅಪರಾಧಿ ಎಂದು ಎನ್ಐಎ
ಹೇಳಿದೆ. ಜತೆಗೆ ಆತ ಪ್ರಚೋದನಾತ್ಮಕ ಭಾಷಣದ ಮೂಲಕ ಯುವಕರನ್ನು ಉಗ್ರ ಕೃತ್ಯಕ್ಕೆ ಪ್ರೇರೇಪಿಸುತ್ತಿದ್ದ ಎಂದೂ ಆರೋಪಿಸಲಾಗಿದೆ. ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂಬಯಿಯ ವಿಶೇಷ ಕೋರ್ಟ್ಗೆ ಗುರು ವಾರ ಸಲ್ಲಿಸಿರುವ ಚಾರ್ಜ್ ಶೀಟ್ನಲ್ಲಿ ಈ ಅಂಶಗಳನ್ನು ಉಲ್ಲೇಖೀಸಲಾಗಿದೆ.
ಕೇಂದ್ರ ತನಿಖಾ ಸಂಸ್ಥೆಯು ನಾಲ್ಕು ಸಾವಿರ ಪುಟಗಳಷ್ಟು ದೀರ್ಘವಾದ ಆರೋಪ ಪಟ್ಟಿಯಲ್ಲಿ ನಾೖಕ್ ಪ್ರಚೋದನಾತ್ಮಕ ಭಾಷಣ ಗಳಿಂದ ಸಮುದಾಯಗಳ ನಡುವೆ ದ್ವೇಷ ಮೂಡಿಸು ವಂತೆ ಮಾಡುತ್ತಿದ್ದಾನೆ. ಹಲವು ವರ್ಷಗಳಿಂದ ಉಗ್ರರಿಗೆ ಕೋಟಿಗಟ್ಟಲೆ ಹಣ ಕಾಸು ನೆರವು ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ನ್ಯಾಯಾಲಯದಲ್ಲಿ ಹಾಜರಿದ್ದ ಎನ್ಐಎ ಪರ ವಕೀಲ ಆನಂದ್ ಸುಖ್ದೇವ್ ನಾೖಕ್ ವಿರುದ್ಧದ ತನಿಖೆ ಮುಕ್ತಾಯವಾಗಿದೆ. ಹೀಗಾಗಿ ಆರೋಪಪಟ್ಟಿ ಸಲ್ಲಿಸುತ್ತಿರು ವುದಾಗಿ ಹೇಳಿದ್ದಾರೆ. ಆತನ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಹೆಸರನ್ನೂ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ದೆಹಲಿಯ ನೇಲ್ ಆರ್ಟಿಸ್ಟ್ ನೇಣಿಗೆ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.