ತೀಯಾ ಸಮಾಜ ಯುಎಇ ವತಿಯಿಂದ 15ನೇ ವಾರ್ಷಿಕ ದುರ್ಗಾಪೂಜೆ

Team Udayavani, Oct 28, 2019, 4:08 PM IST

mumbai-tdy-2

ಮುಂಬಯಿ, ಅ. 27: ಹದಿನೈದು ವರ್ಷಗಳ ಹಿಂದೆ ದುಬಾಯಿಯಲ್ಲಿ ಸ್ಥಾಪನೆಯಾದ ತೀಯಾ ಸಮಾಜದ ಏಕೈಕ ಸಾಗರೋತ್ತರ ಸಂಘಟನೆ ಯಾಗಿರುವ ತೀಯಾ ಸಮಾಜ ಯುಎಇ ಇದರ ಹದಿನೈದನೆಯ ವಾರ್ಷಿಕ ಶ್ರೀ ದುರ್ಗಾ ಪೂಜೆಯು ಅ. 25ರಂದು ಬರ್‌ ದುಬಾಯಿಯ ಸಿಂಧಿ ಸ್ಮಾರಕ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ತೀಯಾ ಸಮಾಜದ ಅಧ್ಯಕ್ಷರಾದ ಮನೀಶ್‌ ಕರ್ಕೇರ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾರಂಭದಲ್ಲಿ ಸಂಸ್ಥೆಯ ಸದಸ್ಯ ಬಾಂಧವರಿಂದ ಭಜನೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ರಘು ಭಟ್‌ ಇವರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಸಮಾಜದ ಹಿರಿಯ ಕಾರ್ಯಕರ್ತರಾದ ಜಗದೀಶ್‌ ಕದ್ರಿ ಮತ್ತು ವೀಣಾ ಜಗದೀಶ್‌ ದಂಪತಿ ಪೂಜಾ ವಿಧಿಯಲ್ಲಿ ಪಾಲ್ಗೊಂಡಿದ್ದರು.

ತೀಯಾ ಸಮಾಜ ಯುಎಇ ಇದರ ಪ್ರಧಾನ ಕಾರ್ಯದರ್ಶಿ ಅಮರ್‌ ಉಮೇಶ್‌ ನಂತೂರು, ಮಹಿಳಾ ವಿಭಾಗದ ಸದಸ್ಯರು. ವಿವಿಧ ಸಮಾಜಗಳ ಗಣ್ಯರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು. ಉಪಾಧ್ಯಕ್ಷ ಧರ್ಮೇಂದ್ರ ಬಂಗೇರ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ಜರಗಿತು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.