ರಾಜ್ಯದ 4,938 ಪೊಲೀಸರಿಗೆ ಸೋಂಕು: ದೇಶ್ಮುಖ್‌


Team Udayavani, Jul 3, 2020, 5:56 PM IST

ರಾಜ್ಯದ 4,938 ಪೊಲೀಸರಿಗೆ ಸೋಂಕು: ದೇಶ್ಮುಖ್‌

ಮುಂಬಯಿ, ಜು. 2: ಮಹಾರಾಷ್ಟ್ರದಲ್ಲಿ ಈವರೆಗೆ 4,938 ಮಂದಿ ಪೊಲೀಸ್‌ ಸಿಬಂದಿಗಳಲ್ಲಿ ಕೋವಿಡ್ ಸೋಂಕು ದೃಡವಾಗಿದ್ದು, 60 ಮಂದಿ ಬಲಿಯಾಗಿದ್ದಾರೆ ಎಂದು ಗೃಹ ಸಚಿವ ಅನಿಲ್‌ ದೇಶ್ಮುಖ್‌ ಅವರು ಹೇಳಿದ್ದಾರೆ.

ಮೃತ 60 ಮಂದಿಯಲ್ಲಿ 38 ಮಂದಿ ಮುಂಬಯಿ ಪೊಲೀಸ್‌ ಪಡೆಯವರಾ ಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.  4,938 ಸೋಂಕಿತ ಸಿಬಂದಿಗಳ ಪೈಕಿ 3,813 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, 1,000ಕ್ಕೂ ಅಧಿಕ ಪೊಲೀಸರು ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ. 1,39,702 ಅಪರಾಧ ಪ್ರಕರಣ ದಾಖಲು ಲಾಕ್‌ಡೌನ್‌ ಜಾರಿಯಾದಾಗಿನಿಂದ ಈವರೆಗೆ 1,39,702 ಅಪರಾಧಗಳನ್ನು ದಾಖಲಿಸಲಾಗಿದೆ ಎಂದು ಅನಿಲ್‌ ದೇಶ್ಮುಖ್‌ ಅವರು ತಿಳಿಸಿದ್ದಾರೆ.

ಲಾಕ್‌ಡೌನ್‌ ಅವಧಿಯಲ್ಲಿ ಅಗತ್ಯ ಸೇವೆಗಳಿಗಾಗಿ ಪೊಲೀಸ್‌ ಇಲಾಖೆ ಈವರೆಗೆ 5,36,324 ಪಾಸ್‌ ನೀಡಿದೆ. ಪೋಲಿಸ್‌ ಸಹಾಯವಾಣಿ ಸಂಖ್ಯೆ 100ಕ್ಕೆ ಕೋವಿಡ್ ಸಂಬಂಧಿಸಿದ 1,05,269 ಕರೆಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ರಾಜ್ಯದಲ್ಲಿ 6,16,899 ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಅವರಲ್ಲಿ 756 ಜನರು ಕ್ವಾರಂಟೈನ್‌ ಮಾನದಂಡಗಳನ್ನು ಉಲ್ಲಂಘಿಸಿರುವುದು ತಿಳಿದುಬಂದಿದೆ. ರಾಜ್ಯ ಸರಕಾರವು ಪ್ರಸ್ತುತ 10 ಪರಿಹಾರ ಶಿಬಿರಗಳನ್ನು ನಡೆಸುತ್ತಿದ್ದು, ಅಲ್ಲಿ ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಇತರ ಅಗತ್ಯತೆ ಗಳೊಂದಿಗೆ ಆಶ್ರಯವನ್ನು ನೀಡಲಾಗುತ್ತಿದೆ ಎಂದು ದೇಶ್ಮುಖ್‌ ಹೇಳಿದ್ದಾರೆ. ಅಕ್ರಮ ಸಾಗಣೆಗೆ ಒಟ್ಟು 1,335 ಅಪರಾಧಗಳನ್ನು ದಾಖಲಿಸಲಾಗಿದೆ.

85 ಸಾವಿರ ವಾಹನ ಜಪ್ತಿ : ಲಾಕ್‌ಡೌನ್‌ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಒಟ್ಟು 29,298 ಮಂದಿಯನ್ನು ಬಂಧಿಸಲಾಗಿದ್ದು, 85,780 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಈವರೆಗೆ ಪೊಲೀಸರ ಮೇಲೆ ಹಲ್ಲೆಯ 290 ಪ್ರಕರಣಗಳು ವರದಿಯಾಗಿದ್ದು, ಅವುಗಳಿಗೆ ಸಂಬಂಧಿಸಿದಂತೆ 860 ಮಂದಿಯನ್ನು ಬಂಧಿಸಲಾಗಿದೆ. ನಿಯಮಗಳನ್ನು ಉಲ್ಲಂ ಸಿದವರಿಂದ ದಂಡವಾಗಿ 9,52,52,661 ರೂ.ಗಳನ್ನು ವಸೂಲಿ ಮಾಡಲಾಗಿದೆ ಎಂದು ಗƒಹ ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.