62 ಸಾವಿರ ಸೋಂಕಿತರು ಗುಣಮುಖ

Team Udayavani, Jun 22, 2020, 1:36 PM IST

62 ಸಾವಿರ ಸೋಂಕಿತರು ಗುಣಮುಖ

ಸಾಂದರ್ಭಿಕ ಚಿತ್ರ

ಮುಂಬಯಿ, ಜೂ. 21: ರಾಜ್ಯದಲ್ಲಿ 55,651 ಮಂದಿ ಕೋವಿಡ್ ಸೋಂಕಿತರು ಸಕ್ರಿಯರಾಗಿದ್ದರೆ, ಇಲ್ಲಿಯ ತನಕ 62,773 ರೋಗಿಗಳು ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್‌ ಟೋಪೆ ಅವರು ಹೇಳಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು ಕೋವಿಡ್ ಸಂತ್ರಸ್ತರ ಸಂಖ್ಯೆ 1,24,331 ತಲುಪಿದೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇಕಡಾ 50.49ರಷ್ಟಿದ್ದರೆ, ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ 4.74ರಷ್ಟಿದೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 5,91,049 ಮಂದಿಯನ್ನು ಮನೆ ಹೊಂ ಕ್ವಾರಂಟೈನ್‌ ಮಾಡಲಾಗಿದೆ. 25,697 ಮಂದಿಯನ್ನು ಸಾಂಸ್ಥಿಕ ಸಂಪರ್ಕತಡೆಯಲ್ಲಿ ಇರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 3,827 ಹೊಸ ಪ್ರಕರಣಗಳು ಪತ್ತೆಯಾಗಿವೆ. 142 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರ ಪರಿಣಾಮವಾಗಿ, ರಾಜ್ಯದಲ್ಲಿ ಒಟ್ಟು ಸಾವುಗಳ ಸಂಖ್ಯೆ 5 ಸಾವಿರ 893 ಕ್ಕೆ ತಲುಪಿದೆ. ಸಾವನ್ನಪ್ಪಿದವರಲ್ಲಿ 89 ಪುರುಷರು ಮತ್ತು 53 ಮಹಿಳೆಯರು ಸೇರಿದ್ದಾರೆ. 142 ಮಂದಿ ಸಾವನ್ನಪ್ಪಿದವರ ಪೈಕಿ 74 ಮಂದಿ 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗದ್ದಾರೆ. 57 ರೋಗಿಗಳು 40 ವರ್ಷದಿಂದ 59 ವರ್ಷದೊಳಗಿನವರು. 11 ಮಂದಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಮುಂಬಯಿಯಲ್ಲಿ 114, ಥಾಣೆಯಲ್ಲಿ 2, ನಾಸಿಕ್‌ನಲ್ಲಿ 3, ಧುಳೆಯಲ್ಲಿ 3, ಜಲ್ಗಾಂವ್‌ನಲ್ಲಿ 3, ಸೊಲ್ಲಾಪುರದಲ್ಲಿ 1 ಮತ್ತು ಔರಂಗಾಬಾದ್‌ನಲ್ಲಿ 8 ಸಾವುಗಳು ವರದಿಯಾಗಿವೆ.

ಪ್ರಸ್ತುತ, ರಾಜ್ಯದಲ್ಲಿ 60 ಸರಕಾರಿ ಮತ್ತು 43 ಖಾಸಗಿ ಪ್ರಯೋಗಾಲಯಗಳಿದ್ದು, ಒಟ್ಟು 103 ಪ್ರಯೋಗಾಲಯಗಳು ಸೋಂಕು ಪರೀಕ್ಷೆಗಾಗಿ ಕಾರ್ಯನಿರ್ವಹಿಸುತ್ತಿವೆ. ಇಲ್ಲಿಯವರೆಗೆ ಕಳುಹಿಸಲಾದ 7,35,674 ಮಾದರಿಗಳಲ್ಲಿ 1,24,331 ಮಾದರಿಗಳು ಪಾಸಿಟಿವ್‌ ಬಂದಿವೆ.

ಟಾಪ್ ನ್ಯೂಸ್

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.