ಅಭ್ಯುದಯ ಬ್ಯಾಂಕ್‌ನಿಂದ ಕ್ಯಾಶ್‌ ಟುಡೇ ಡಿಜಿಟಲ್‌ ಟುಮಾರೋ ಅಭಿಯಾನ 

Team Udayavani, Mar 24, 2017, 4:05 PM IST

1.jpg

ಮುಂಬಯಿ: ಅಭ್ಯುದಯ ಕೋ. ಆಪರೇಟಿವ್‌ ಬ್ಯಾಂಕ್‌ ವತಿಯಿಂದ ಕ್ಯಾಶ್‌ ಟುಡೇ ಡಿಜಿಟಲ್‌ ಟುಮಾರೋ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಅಭಿಯಾನ ಕಾರ್ಯಕ್ರಮಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಸಿಡಿಎಸ್‌ಎಲ್‌ ಸಂಸ್ಥೆಯ ಮಾಜಿ ಮುಖ್ಯಸ್ಥ ಸಿ. ಎಸ್‌. ಠಾಕೂರ್‌ ಅವರು ಈ ಸಂದರ್ಭದಲ್ಲಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಕ್ಯಾಶ್‌ ಟುಡೇ ಡಿಜಿಟಲ್‌ ಟುಮಾರೋ ಅಭಿಯಾನ ಅನಿವಾರ್ಯವಾಗಿದೆ. ಅಭ್ಯುದಯ ಕೋ. ಆಪರೇಟಿವ್‌ ಬ್ಯಾಂಕ್‌ ಇದಕ್ಕೆ ಸಂಪೂರ್ಣವಾಗಿ ಹೊಂದಿಕೊಂಡು ಅಭಿಯಾನವನ್ನು ಕೈಗೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಈ ಅಭಿಯಾನವನ್ನು ಎಲ್ಲಾ ಆರ್ಥಿಕ ಸಂಸ್ಥೆಗಳು ಸಂಪೂರ್ಣವಾಗಿ ಬೆಂಬಲಿಸಿದಾಗ ಮಾತ್ರ ಅದಕ್ಕೊಂದು ಅರ್ಥ ಬರುತ್ತದೆ ಎಂದು ನುಡಿದು ಬ್ಯಾಂಕಿನ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಬ್ಯಾಂಕಿನ ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ಡಿ. ಕೆ. ಮೆವಾಡಾ ಅವರು ಮಾತನಾಡಿ, ಅಭ್ಯುದಯ ಬ್ಯಾಂಕ್‌ ಗ್ರಾಹಕರ ಹಿತದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಬೇಕು ಎಂಬ ದೃಷ್ಟಿಯಿಂದ ಕ್ಯಾಶ್‌ ಟುಡೆ ಡಿಜಿಟಲ್‌ ಟುಮಾರೋ ಅಭಿಯಾನವನ್ನು ಕೈಗೊಳ್ಳಲಾಗಿದೆ. ಬ್ಯಾಂಕ್‌ 2017, ಮಾರ್ಚ್‌ 31 ವರೆಗೆ ಹೌಸಿಂಗ್‌ ಲೋನ್‌, ಪರ್ಸನಲ್‌ ಲೋನ್‌, ಗೋಲ್ಡ್‌ ಲೋನ್‌, ಹೌಸಿಂಗ್‌ ರಿಪೇರ್‌ ಲೋನ್‌, ವೆಹಿಕಲ್‌ ಲೋನ್‌ಗಳ ಸರ್ವಿಸ್‌ ಚಾರ್ಜ್‌ಗಳನ್ನು ತೆಗೆದು ಹಾಕಲಾಗಿದ್ದು, ಇದರ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದರು. ಮಧುಸೂದನ್‌ ರಾಜ್‌ಕಪೂರ್‌ ವಂದಿಸಿದರು.ಬ್ಯಾಂಕ್‌ ಪದಾ ಧಿಕಾರಿಗಳು  ಮತ್ತಿತರರಿದ್ದರು.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.