ಆಹಾರ್‌ನ 39ನೇ ವಾರ್ಷಿಕ ಮಹಾಸಭೆಯಲ್ಲಿ ಸಾಧಕರಿಗೆ ಸಮ್ಮಾನ
Team Udayavani, Dec 23, 2018, 3:12 PM IST
ಮುಂಬಯಿ: ಆಹಾರ್‌ನ 39ನೇ ವಾರ್ಷಿಕ ಮಹಾಸಭೆ ಡಿ. 14 ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಆಹಾರ್‌ನ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಾಸಭೆಯಲ್ಲಿ ಹಿರಿಯ ಹೊಟೇಲ್ ಉದ್ಯಮಿಗಳಾದ ವಿಶ್ವನಾಥ ಸಿ. ಶೆಟ್ಟಿ ಮತ್ತು ವನಿತಾ ವಿ. ಶೆಟ್ಟಿ, ಸುರೇಶ್ ಪೂಜಾರಿ, ಪ್ರದೀಪ್ ಆರ್. ಶೆಟ್ಟಿ ಮತ್ತು ಲೀಲಾವತಿ ಪಿ. ಶೆಟ್ಟಿ, ಬಾಲಕೃಷ್ಣ ಕೆ. ಶೆಟ್ಟಿ ಮತ್ತು ಸಾವಿತ್ರಿ ಬಿ. ಶೆಟ್ಟಿ, ನಾರಾಯಣ ಆರ್. ಶೆಟ್ಟಿ ಮತ್ತು ಶಕುಂತಲಾ ಎನ್. ಶೆಟ್ಟಿ, ಹರ್ಷಾಲ್ ರವಿಪಾಲ್ ಸಿ. ಸಿಂಗ್ ಗಾಂಧಿ, ಅಹಮದ್ ಡಿ. ಲೋರಿಯಾ, ಶಾಂತಾರಾಮ ಶೆಟ್ಟಿ ಮತ್ತು ಚಂದ್ರಕಲಾ ಎಸ್. ಶೆಟ್ಟಿ, ರಘುರಾಮ ಕೆ. ಶೆಟ್ಟಿ, ಆಹಾರ್‌ನ ಮಾಜಿ ಅಧ್ಯಕ್ಷ ಆದರ್ಶ್ ಬಿ. ಶೆಟ್ಟಿ ದಂಪತಿ, ರವೀಂದ್ರನಾಥ ಎಂ. ನೀರೆ ದಂಪತಿ, ಶಶಿಧರ ಜಿ. ಶೆಟ್ಟಿ ದಂಪತಿ, ಜಗದೀಶ್ ಶೆಟ್ಟಿ ದಂಪತಿಯನ್ನು ಸಮ್ಮಾನಿಸಲಾಯಿತು. ಸಂಸ್ಥೆಯ ಮಾಜಿ ಅಧ್ಯಕ್ಷರುಗಳಾದ ಲಯನ್ ಸಂತೋಷ್ ಆರ್. ಶೆಟ್ಟಿ, ಆದರ್ಶ್ ಶೆಟ್ಟಿ, ಚಂದ್ರಹಾಸ ಕೆ. ಶೆಟ್ಟಿ, ನಾರಾಯಣ ಆಳ್ವ, ಸುಧಾಕರ ಶೆಟ್ಟಿ, ಅರವಿಂದ ಶೆಟ್ಟಿ ಅವರು ಸಂದಭೋìಚಿತವಾಗಿ ಮಾತನಾಡಿದರು. ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವಪಾಲ್ ಶೆಟ್ಟಿ ಅವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ದಯಾನಂದ ಡಿ. ಶೆಟ್ಟಿ ಅವರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದರು. ಸೌಮ್ಯಾ ಶೆಟ್ಟಿ, ಸತ್ಯಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಗೌರವ ಕಾರ್ಯದರ್ಶಿ ವಿಶ್ವಪಾಲ್ ಶೆಟ್ಟಿ ವಂದಿಸಿದರು. ಆಹಾರ್‌ನ ಗೌರವ ಪ್ರಧಾನ ಕಾರ್ಯದರ್ಶಿ ವಿಶ್ವಪಾಲ್ ಎಸ್. ಶೆಟ್ಟಿ, ಗೌರವ ಕೋಶಾಧಿಕಾರಿ ಜೆ. ಡಿ. ಶೆಟ್ಟಿ, ಗೌರವ ಜತೆ ಕಾರ್ಯದರ್ಶಿ ಸಮಿತ್ ಆರ್. ಅರಸ, ಗೌರವ ಜೊತೆ ಕೋಶಾಧಿಕಾರಿ ರಾಜೇಶ್ ಎಸ್. ನಾಯಕ್ ಹಾಗೂ ವಲಯ ಒಂದರ ಉಪಾಧ್ಯಕ್ಷ ಮಹೇಂದ್ರ ಎಸ್. ಕರ್ಕೇರ, ವಲಯ ಎರಡರ ಉಪಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ವಲಯ ಮೂರರ ಉಪಾಧ್ಯಕ್ಷ ವಿಜಯ ಕೆ. ಶೆಟ್ಟಿ, ವಲಯ ನಾಲ್ಕರ ಉಪಾಧ್ಯಕ್ಷ ಸುರೇಶ್ ಎಸ್. ಶೆಟ್ಟಿ, ವಲಯ ಐದರ ಉಪಾಧ್ಯಕ್ಷ ವಿಜಯ ಎಸ್. ಶೆಟ್ಟಿ, ವಲಯ ಆರರ ಉಪಾಧ್ಯಕ್ಷ ಅಮರ್ ಎಸ್. ಶೆಟ್ಟಿ, ವಲಯ ಏಳರ ಉಪಾಧ್ಯಕ್ಷ ರಾಜನ್ ಆರ್. ಶೆಟ್ಟಿ, ವಲಯ ಎಂಟರ ಉಪಾಧ್ಯಕ್ಷ ಭುಜಂಗ ಎಸ್. ಶೆಟ್ಟಿ, ವಲಯ ಒಂಭತ್ತರ ಉಪಾಧ್ಯಕ್ಷ ಕರುಣಾಕರ ಎಸ್. ಶೆಟ್ಟಿ, ವಲಯ ಹತ್ತರ ಉಪಾಧ್ಯಕ್ಷ ಪ್ರಭಾಕರ ಬಿ. ಶೆಟ್ಟಿ ಹಾಗೂ ಸಲಹಾ ಸಮಿತಿ, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.
ಚಿತ್ರ-ವರದಿ : ಸುಭಾಶ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.