ರಾಜ್ಯ ಮುಖಂಡರ ಜತೆ ಎಐಸಿಸಿ ಉಸ್ತುವಾರಿ ಚರ್ಚೆ

ಮಹಾರಾಷ್ಟ್ರ ಕಾಂಗ್ರೆಸ್‌ ಮುಖ್ಯಸ್ಥರ ಬದಲಾವಣೆ

Team Udayavani, Jan 7, 2021, 7:49 PM IST

AICC in-charge discussion with state leaders

ಮುಂಬಯಿ: ಪಕ್ಷದ ಏಕ ವ್ಯಕ್ತಿ-ಏಕ ಹುದ್ದೆ ಸೂತ್ರಕ್ಕೆ ಅನುಗುಣವಾಗಿ ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ಬಾಳಾಸಾಹೇಬ್‌ ಥೋರಟ್‌ ಅವರ ಸ್ಥಳಕ್ಕೆ ಹೊಸ ವ್ಯಕ್ತಿಯನ್ನು ನೇಮಕ ಮಾಡುವ ಕುರಿತು ಅಖೀಲ ಭಾರತ ಕಾಂಗ್ರೆಸ್‌ ಸಮಿ ತಿಯ (ಎಐಸಿಸಿ) ಮಹಾರಾಷ್ಟ್ರ ಉಸ್ತುವಾರಿ ಎಚ್‌. ಕೆ. ಪಾಟೀಲ್‌ ಅವರು ರಾಜ್ಯದ ಹಿರಿಯ ಮುಖಂಡರೊಂದಿಗೆ ಚರ್ಚೆಗಳನ್ನು ನಡೆಸಿದ್ದಾರೆ.

ಥೋರಟ್‌ ಪ್ರಸ್ತುತ ಮಹಾರಾಷ್ಟ್ರ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಸ್ಥಾನದ ಜತೆಗೆ ರಾಜ್ಯದ ಎಂವಿಎ ಸರಕಾರದಲ್ಲಿ ಕಂದಾಯ ಸಚಿವ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರೂ ಆಗಿದ್ದಾರೆ.

ಎರಡು ದಿನಗಳ ಮುಂಬಯಿ ಪ್ರವಾಸದಲ್ಲಿರುವ ಪಾಟೀಲ್ ಅವರು ಮಂಗಳವಾರ ರಾತ್ರಿ ಇಲ್ಲಿನ ಸಹ್ಯಾದ್ರಿ ಅತಿಥಿಗೃಹದಲ್ಲಿ ರಾಜ್ಯದ ಹಿರಿಯ ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌ ಅವರೊಂದಿಗೆ ಸಭೆ ನಡೆಸಿದರು ಹಾಗೂ ಅನಂತರ ಪಕ್ಷದ ರಾಜ್ಯ ಘಟಕವನ್ನು ಪುನರುಜ್ಜೀವನಗೊಳಿಸುವ ಕುರಿತು ಥೋರಟ್‌ ಅವರೊಂದಿಗೆ ಚರ್ಚಿಸಿದರು.

ಇದನ್ನೂ ಓದಿ: ಡೈರಿ ಬಿಡುಗಡೆ

ಅಲ್ಲದೆ ರಾಜ್ಯ ಪಿಡಬ್ಲ್ಯುಡಿ ಸಚಿವ ಅಶೋಕ್‌ ಚವಾಣ್‌ ಕೂಡ ಬುಧವಾರ ಬೆಳಗ್ಗೆ ಇಲ್ಲಿ ಪಾಟೀಲ್‌ ಅವರನ್ನು ಭೇಟಿಯಾಗಿದ್ದಾರೆ. ಪಕ್ಷದ ಪ್ರಸ್ತುತ ಪರಿಸ್ಥಿತಿ ಮತ್ತು ಅದರ ಪುನರುಜ್ಜೀವನಕ್ಕೆ ತೆಗೆದುಕೊಳ್ಳ ಬೇಕಾದ ಕ್ರಮಗಳಿಗೆ ಸಂಬಂಧಿಸಿ ಚರ್ಚೆಗಳು ನಡೆದಿವೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.