ಅಂಬರ್‌ನಾಥ್‌ ಎಸ್‌. ನಿಜಲಿಂಗಪ್ಪ ಶಾಲೆ: ವಿದ್ಯಾರ್ಥಿಗಳ ಬೀಳ್ಕೊಡುಗೆ


Team Udayavani, Mar 8, 2017, 4:59 PM IST

07-Mum03a.jpg

ಅಂಬರ್‌ನಾಥ್‌: ಎಸ್‌ಎಸ್‌ಸಿ ಪರೀಕ್ಷೆ  ವಿದ್ಯಾರ್ಥಿಗಳ ಜೀವನದ ಒಂದು ಮಹತ್ವದ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಆತಂಕಪಡದೆ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ ಸಫಲತೆಯನ್ನು ಕಾಣಬೇಕು. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶಿಕ್ಷಣ ಸಂಸ್ಥೆ, ಹೆತ್ತವರು ಹಾಗೂ ಗುರುಗಳಿಗೆ ಹೆಸರು ತರಬೇಕು. ಮಕ್ಕಳು ಕೇವಲ ಶಿಕ್ಷಣವನ್ನು ಪಡೆದರೆ ಸಾಲದು, ಸುಸಂಸ್ಕೃತ ಬದುಕನ್ನು ರೂಪಿಸಿಕೊಳ್ಳಬೇಕು. ರಾಷ್ಟ್ರದ Óತøಜೆಗಳಾಗಿ ಬಾಳಲು ಮುಂದಾಗಬೇಕು ಎಂದು ಉದ್ಯಮಿ, ಅಂಬರ್‌ನಾಥ್‌ ಕರ್ನಾಟಕ ವೈಭವ ಸಂಸ್ಥೆಯ ಅಧ್ಯಕ್ಷ ಆರ್‌. ಬಿ. ಹೆಬ್ಬಳ್ಳಿ ನುಡಿದರು.

ಫೆ. 3ರಂದು  ಅಂಬರ್‌ನಾಥ್‌ ಎಸ್‌. ನಿಜಲಿಂಗಪ್ಪ ಕನ್ನಡ ಶಾಲಾ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕು ಎಂದು ನುಡಿದು ಶುಭ ಹಾರೈಸಿದರು.

ಶಾಲಾ ಮಕ್ಕಳು ಪ್ರಾರ್ಥನೆಗೈದರು. ಶಾಲಾ ಮುಖ್ಯ ಶಿಕ್ಷಕ ವಿಜಯ ಕುಮಾರ್‌ ಖಾದಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಪದಾಧಿಕಾರಿಗಳಾದ ಎಚ್‌.ಆರ್‌.ಚಲವಾದಿ, ಬಸವಂತ ಪೂಜಾರಿ, ಚಿದಾನಂದ ಚಲವಾದಿ, ಶಿಕ್ಷಕಿಯರಾದ ಕರುಣಾ ಜಲದೆ, ಎಸ್‌. ಬಿ. ಶಿಂಧೆ, ಎ. ಕೆ. ಹೊನ್ನಳ್ಳಿ, ಅನಿತಾ ರಾಜೊಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. 
ವಿದ್ಯಾರ್ಥಿಗಳು  ತಮ್ಮ  ಶಾಲಾ ಜೀವನದ  ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಎ. ಡಿ. ಹೊರ್ತಿಕರ ಕಾರ್ಯಕ್ರಮ ನಿರ್ವಹಿಸಿದರು. ಎಸ್‌. ಬಿ. ಮಡಿವಾಳ ವಂದಿಸಿದರು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.