ಪೊಲೀಸರ ನಂಬಿಕೆ ಇಲ್ಲದಿದ್ದರೆ ರಾಜ್ಯ ಬಿಡಲಿ; ಅಮೃತಾ ಫಡ್ನವೀಸ್‌ ವಿರುದ್ಧ ಅನಿಲ್‌ ಪರಬ್ ಕಿಡಿ

Team Udayavani, Aug 6, 2020, 1:45 PM IST

ಪೊಲೀಸರ ನಂಬಿಕೆ ಇಲ್ಲದಿದ್ದರೆ ರಾಜ್ಯ ಬಿಡಲಿ;ಅಮೃತಾ ಫಡ್ನವೀಸ್‌ ವಿರುದ್ಧ ಅನಿಲ್‌ ಪರಬ್ ಕಿಡಿ

ಮುಂಬಯಿ: ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರ ಪತ್ನಿ ಅಮೃತಾ ಫಡ್ನವೀಸ್‌ ಅವರು ರಾಜ್ಯ ಅಸುರಕ್ಷಿತರೆಂದು ಭಾವಿಸಿದರೆ ಮತ್ತು ಅವರಿಗೆ ಮುಂಬಯಿ ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ, ಅವರು ರಾಜ್ಯವನ್ನು ತೊರೆಯಬೇಕು ಎಂದು ಶಿವಸೇನೆ ಮುಖಂಡ ಅನಿಲ್‌ ಪರಬ್‌ ಹೇಳಿದ್ದಾರೆ.

ಮುಂಬಯಿ ತನ್ನ ಮಾನವೀಯತೆಯನ್ನು ಕಳೆದುಕೊಂಡಿದೆ ಮತ್ತು ಸುಶಾಂತ್‌ ಪ್ರಕರಣವನ್ನು ಮಹಾನಗರ ಪೊಲೀಸರು ನಿಭಾಯಿಸುತ್ತಿರುವ ವಿಧಾನವನ್ನು ನೋಡುವಾಗ ಇದು ಬದುಕಲು ಹೆಚ್ಚು ಸುರಕ್ಷಿತವಲ್ಲ ಎಂದು ಭಾಸವಾಗುತ್ತದೆ ಎಂದು ಅಮೃತಾ ಫಡ್ನವೀಸ್‌ ಅವರು ಟ್ವೀಟ್‌ ಮಾಡಿದ ಒಂದು ದಿನದ ಬಳಿಕ ಪರಬ್‌ ಅವರಿಂದ ಈ ಹೇಳಿಕೆಗಳು ಬಂದಿವೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವರು, ಸರಕಾರ ಬದಲಾಗಿದೆ (ಕಳೆದ ವರ್ಷ), ಆದರೆ ಪೊಲೀಸ್‌ ಪಡೆ ಅದೇ ಆಗಿದೆ. ಕಳೆದ ಐದು ವರ್ಷಗಳಲ್ಲಿ ಅವರನ್ನು (ಅಮೃತಾ) ರಕ್ಷಿಸಿದ ಮತ್ತು ಈಗಲೂ ರಕ್ಷಿಸುತ್ತಿರುವ ಪೊಲೀಸ್‌ ಸಿಬಂದಿಗಳ ಮೇಲೆ ಅವರಿಗೆ ನಂಬಿಕೆ ಇಲ್ಲದಿದ್ದರೆ ಅವರು ಈ ರಾಜ್ಯವನ್ನು ತೊರೆಯಬೇಕು ಎಂದಿದ್ದಾರೆ. ಕಳೆದ 5 ವರ್ಷಗಳಲ್ಲಿ ಬಿಜೆಪಿ ಪೊಲೀಸರನ್ನು ಹೊಗಳುತ್ತಿತ್ತು, ಆದರೆ ಅಧಿಕಾರ ಕಳೆದುಕೊಂಡ ಬಳಿಕ ಅದು ತನ್ನ ನಿಲುವನ್ನು ಬದಲಾಯಿಸಿದೆ ಎಂದಿದ್ದಾರೆ.

ಅಧಿಕಾರವನ್ನು ಕಳೆದುಕೊಂಡ ಹಿನ್ನೆಲೆ ಅವರು ಅಸುರಕ್ಷಿತರೆಂದು ಭಾವಿಸುತ್ತಿದ್ದರೆ, ಇದಕ್ಕೆ ರಾಜ್ಯವನ್ನು ತೊರೆಯುವುದು ಅವರ ಮುಂದೆ ಉಳಿದಿರುವ ಏಕೈಕ ಆಯ್ಕೆಯಾಗಿದೆ ಎಂದರು. ಅಮೃತಾ ಫಡ್ನವೀಸ್‌ ಅವರ ಹೇಳಿಕೆಯು ಅಧಿ ಕಾರವನ್ನು ಕಳೆದುಕೊಳ್ಳುವ ಬಗ್ಗೆ  ಬಿಜೆಪಿಯ ಹತಾಶೆಯನ್ನು ಒತ್ತಿಹೇಳುತ್ತದೆ ಮತ್ತು ಅದರ ಹಿಂದೆ ಶೇ. 100ರಷ್ಟು ರಾಜಕೀಯವಿದೆ ಎಂದು ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.