ಹಿಂದ್‌ಮಾತಾ ತಗ್ಗು ಪ್ರದೇಶದ ರಸ್ತೆ ಎತ್ತರ ಹೆಚ್ಚಳ ಕಾರ್ಯಕ್ಕೆ ಚಾಲನೆ
Team Udayavani, Jun 26, 2021, 1:09 PM IST
ಮುಂಬಯಿ : ನಗರದ ಡಾ| ಬಾಬಾಸಾಹೇಬ್ ಅಂಬೇಡ್ಕರ್ ರಸ್ತೆಯಲ್ಲಿರುವ ಹಿಂದ್‌ಮಾತಾ ಫ್ಲೈಓವರ್ ಮತ್ತು ಪರೇಲ್ ಟಿಟಿ ಫ್ಲೈಓವರ್ ನಡುವಿನ ರಸ್ತೆಯ ಎತ್ತರವನ್ನು ಹೆಚ್ಚಿಸುವ ಕಾರ್ಯಕ್ಕೆ ಪರಿಸರ ಸಚಿವ ಆದಿತ್ಯ ಠಾಕ್ರೆ ಅವರು ಶುಕ್ರವಾರ ಚಾಲನೆ ನೀಡಿದರು.
ಈ ಸ್ಥಳದಲ್ಲಿ ರಸ್ತೆಯ ಎತ್ತರ ಹೆಚ್ಚಿಸುವುದರಿಂದ ತಗ್ಗು ಪ್ರದೇಶ ಜಲಾವೃತಗೊಳ್ಳುವ ಸಮಸ್ಯೆ ಪರಿಹರಿ ಸಲು ಸಹಾಯವಾಗುವುದು ಎಂದು ಸಚಿವ ಆದಿತ್ಯ ಠಾಕ್ರೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಂಬಯಿ ಮೇಯರ್ ಕಿಶೋರಿ ಪೆಡೆ°àಕರ್, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಪಿ. ವೇಲರಸು, ಜಿÇÉಾಧಿಕಾರಿ ವಿಜಯ್ ಬಾಲಂವಾರ್ ಮೊದಲಾದವರು ಉಪಸ್ಥಿತರಿದ್ದರು.
ಹಿಂದ್‌ಮಾತಾ ತಗ್ಗು ಪ್ರದೇಶಗಳಲ್ಲಿ ಡಾ| ಬಾಬಾಸಾಹೇಬ್ ಅಂಬೇಡ್ಕರ್ ರಸ್ತೆಯಲ್ಲಿ
ಭಾರೀ ಮಳೆಯಿಂದಾಗಿ ಸಂಚಾರ ದಟ್ಟಣೆ ಸಮಸ್ಯೆ ಯಾಗಿತ್ತು. ಆದುದರಿಂದ ನಿಗಮವು 180 ಮೀಟರ್ ರಸ್ತೆಯ ಎತ್ತರವನ್ನು ಪ್ರಸ್ತುತ ಮಟ್ಟದಿಂದ 1.2 ಮೀಟರ್ ಹೆಚ್ಚಿಸಲಿದೆ.
ಈ ವೇಳೆ ಮಹಾತ್ಮಾ ಗಾಂಧಿ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಮಿನಿ ಪಂಪಿಂಗ್ ಸ್ಟೇಷನ್ ಕಾಮಗಾರಿಗಳನ್ನೂ ಸಚಿವರು ಪರಿಶೀಲಿಸಿದರು. ಇದರ ಸಾಮರ್ಥ್ಯ ನಿಮಿಷಕ್ಕೆ 2.33 ಲಕ್ಷ ಲೀಟರ್ ಆಗಿದೆ. ಈ ಪಂಪಿಂಗ್ ಸ್ಟೇಷನ್ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಲು ನಿರ್ದೇಶನ ನೀಡಿದ್ದು, ಪ್ರವಾಹ ಪರಿಸ್ಥಿತಿಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಸಚಿವ ಆದಿತ್ಯ ಠಾಕ್ರೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.