ಮೀರಾ-ಭಾಯಂದರ್ ಮನಪಾಗೆ ನಷ್ಟ
Team Udayavani, Jul 10, 2021, 12:40 PM IST
ಭಾಯಂದರ್: ಮೀರಾ- ಭಾಯಂದರ್ ನಗರದಲ್ಲಿ ನಿರಂತರ ಲಸಿಕೆಗಳ ಕೊರತೆಯನ್ನು ನೀಗಿಸುವ ಸಲುವಾಗಿ ಮನಪಾ ಆಡಳಿತವು ಜಾಗತಿಕ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆದರೆ ಈ ಟೆಂಡರ್ ಪ್ರಕ್ರಿಯೆಗೆ ಸರಿಯಾದ ಪ್ರತಿಕ್ರಿಯೆ ಸಿಗದ ಕಾರಣ ನಿಗಮವು 25 ಲಕ್ಷ ರೂ. ಗಳ ಆರ್ಥಿಕ ನಷ್ಟವನ್ನು ಭರಿಸಬೇಕಾಗಿದೆ ಎಂದು ಮೂಲಗಳು ಹೇಳಿವೆ.
ಮೀರಾ-ಭಾಯಂದರ್ ನಗರವು ಕಳೆದ ಒಂದು ವರ್ಷದಿಂದ ಕೊರೊನಾ ಸೋಂಕನ್ನು ಎದುರಿಸುತ್ತಿದೆ. ಎರಡನೇ ಅಲೆ ತೀವ್ರವಾಗಿ ಬಾಧಿಸಿದ್ದು, ಕೊರೊನಾ ವ್ಯಾಪಿಸದಂತೆ ಮನಪಾದಿಂದ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇನ್ನೂ ಕಟ್ಟುನಿಟ್ಟಿನ ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಹೆಚ್ಚು ಹೆಚ್ಚು ನಾಗರಿಕರಿಗೆ ವ್ಯಾಕ್ಸಿನೇಶನ್ ಪೂರ್ಣಗೊಳಿಸಲು ಆಡಳಿತವು ಹೆಚ್ಚು ಹೆಚ್ಚು ಒತ್ತು ನೀಡುತ್ತಿದೆ. ಆದರೆ ಲಸಿಕೆಗಳ ಕೊರತೆಯಿಂದಾಗಿ ಆಡಳಿತವು ಲಸಿಕೆ ಕೇಂದ್ರಗಳನ್ನು ಮುಚ್ಚುವ ಸ್ಥಿತಿಯಿದೆ. ಶಾಶ್ವತ ಪರಿಹಾರವಾಗಿ ಮುಂಬಯಿಯಂತೆ ಮೀರಾ-ಭಾಯಂದರ್ ಮನಪಾ ಆಡಳಿತವು ನಾಲ್ಕು ಲಕ್ಷ ಲಸಿಕೆಗಳನ್ನು ಸಂಗ್ರಹಕ್ಕೆ ಜಾಗತಿಕ ಟೆಂಡರ್ ಪ್ರಕ್ರಿಯೆಗೆ ನಿರ್ಧರಿಸಿತು.
ಈ ಜಾಹೀರಾತನ್ನು ನ್ಯೂಯಾರ್ಕ್ ಟೈಮ್ಸ… ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ಇದಕ್ಕೆ 25 ಲಕ್ಷ ರೂ. ಗಳು ವೆಚ್ಚವಾಗಿದ್ದು, ಟೆಂಡರ್ ಪ್ರಕ್ರಿಯೆಯನ್ನು ಎರಡು ಬಾರಿ ವಿಸ್ತರಿಸಿದ ಬಳಿಕವೂ ಸರಿಯಾದ ಪ್ರತಿಕ್ರಿಯೆ ಸಿಗದ ಕಾರಣ ಮನಪಾ ನಿರಾಶೆಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ
Mangaluru: ದಿಢೀರ್ ಆಗಿ ಕಾಣಿಸಿಕೊಂಡ ನಟ ಯಶ್
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.