ಆಸ್ಕರ್‌ ಆರೋಗ್ಯ ವಿಚಾರಿಸಿದ  ಎಂಆರ್‌ಸಿಸಿ ಅಧ್ಯಕ್ಷ ಭಾಯ್‌ ಜಗ್ತಾಪ್‌

Team Udayavani, Jul 26, 2021, 1:11 PM IST

anivasi kannadiga news

ಮುಂಬಯಿ,: ಮುಂಬಯಿ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಎಂಆರ್‌ಸಿಸಿ) ಅಧ್ಯಕ್ಷ, ಶಾಸಕ, ಎಂಎಲ್‌ಸಿಭಾಯ್‌ ಜಗ್ತಾಪ್‌ ಅಶರು ಶುಕ್ರವಾರ ಮಂಗಳೂರಿಗೆ ತೆರಳಿ ಆಸ್ಕರ್‌ ಫೆರ್ನಾಂಡಿಸ್‌ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದರು.

ಮಾಜಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ, ಅಖೀಲ ಭಾರತೀಯ ಕಾಂಗ್ರೆಸ್‌ (ಐ) ಪಕ್ಷದ ಸಕ್ರಿಯ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಮಂಗಳೂರಿನ ಯೇನಪೊಯಾ ಆಸ್ಪತೆಗೆ ದಾಖಲಾಗಿದ್ದು, ಅವರನ್ನು ಖುದ್ದಾಗಿ ಕಾಣಲು ಮಂಗಳೂರಿಗೆ ಭೇಟಿ ನೀಡಿದ ಭಾಯ್‌ ಜಗ್ತಾಪ್‌ ಅವರನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್‌ ಸಮಿತಿಯ ಸದಸ್ಯ ಡಾ| ರಾಜಶೇಖರ್‌ ಕೋಟ್ಯಾನ್‌ ಸ್ವಾಗತಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾ ಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್‌ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಕಾಂಗ್ರೆಸ್‌ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಕೆ. ಹರೀಶ್‌ಕುಮಾರ್‌, ಮಾಜಿ ಶಾಸಕ ಬಿ. ಎ. ಮೊಯ್ದಿàನ್‌ ಬಾವ, ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ, ನವೀನ್‌ ಡಿ’ಸೋಜಾ, ರಾಜೇಶ್‌ ಕೋಟ್ಯಾನ್‌ ಬಾಂದ್ರಾ ಮತ್ತಿತರರಿದ್ದರು.

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರೂ ಆಗಿರುವ ಡಾ| ರಾಜಶೇಖರ್‌ ಕೋಟ್ಯಾನ್‌ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ನಿಶ್ಚಿತವಾಗಿದ್ದು, ಬಿಲ್ಲವ (ಈಡಿಗ) ಸಮುದಾಯದ ದಕ್ಷ ನಾಯಕ, ಪ್ರಾಮಾಣಿಕ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ರಾಜ್ಯದ ಭಾವಿ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಮಹಾ ಮಂಡಲದ ಪರವಾಗಿ ಆಡಳಿತಾರೂಢ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಧುರೀಣರಲ್ಲಿ ವಿನಂತಿಸುತ್ತಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Chamarajanagara: A third-grade girl passed away after collapsing in class.

Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

HMP ವೈರಸ್:‌ ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್‌ ಬಗ್ಗೆ ಸಚಿವ ಗುಂಡೂರಾವ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.