
ತುಳುಕೂಟ ಐರೋಲಿಯ ವತಿಯಿಂದ ವಾರ್ಷಿಕ ವಿಹಾರಕೂಟ
Team Udayavani, Dec 7, 2018, 12:44 PM IST

ನವಿಮುಂಬಯಿ: ತುಳುಕೂಟ ಐರೋಲಿಯ ವತಿಯಿಂದ ವಾರ್ಷಿಕ ವಿಹಾರಕೂಟವು ಡಿ. 2ರಂದು ಬದ್ಲಾಪುರದ ಹಾರ್ಮೋನಿ ವಿಲೇಜ್ ರೆಸಾರ್ಟ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ತುಳುಕೂಟ ಐರೋಲಿಯ ವಿಹಾರಕೂಟ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಎ. ರೈ ಅವರ ಮುಂದಾಳತ್ವದಲ್ಲಿ ನಡೆದ ವಿಹಾರ ಕೂಟದಲ್ಲಿ ತುಳುಕೂಟ ಐರೋಲಿಯ ಅಧ್ಯಕ್ಷ ಕೆ. ಕೆ. ಹೆಬ್ಟಾರ್, ಉಪಾಧ್ಯಕ್ಷರಾದ ನಾಗೇಶ್ ಶೆಟ್ಟಿ ಬೈಕಾಡಿ ಹೆದ್ದಾರಿಮನೆ, ಅಮರನಾಥ ಶೆಟ್ಟಿ ಕಳತ್ತೂರು, ಕಾರ್ಯದರ್ಶಿ ಕೃಷ್ಣ ವಿ. ಶೆಟ್ಟಿ, ಕೋಶಾಧಿಕಾರಿ ಉದಯ ಎನ್. ಶೆಟ್ಟಿ, ಮಾಜಿ ಅಧ್ಯಕ್ಷರಾದ ಲ್ಯಾನ್ಸಿ ಡಿಕುನ್ಹಾ, ಪ್ರಕಾಶ್ ಆಳ್ವ, ಜಗದೀಶ್ ಶೆಟ್ಟಿ ನಾಡಾಜೆಗುತ್ತು, ಹರೀಶ್ ಶೆಟ್ಟಿ ಪಡುಬಿದ್ರಿ ಹಾಗೂ ಇತರ ಪದಾಧಿಕಾರಿಗಳಾದ ಗಂಗಾಧರ ಬಂಗೇರ ಬಂಟ್ವಾಳ, ಅನಿಲ್ ಶೆಟ್ಟಿ ಪಾಂಗಾಳ, ಬಾಲಕೃಷ್ಣ ಶೆಟ್ಟಿ ಕಟೀಲು ಮೊದಲಾದವರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಮಹಿಳೆಯರು, ಮಕ್ಕಳು, ಸದಸ್ಯ ಬಾಂಧವರು ಸೇರಿದಂತೆ ನೂರಾರು ಮಂದಿ ವಿಹಾರಕೂಟದಲ್ಲಿ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.