ಅಪೋಲೊ  ಸಾರಥಿ ಸಪೋರ್ಟ್‌ ಗ್ರೂಪ್‌ ಕ್ಯಾನ್ಸರ್‌ ಬದುಕುಳಿದವರ ದಿನಾಚರಣೆ


Team Udayavani, Jun 3, 2018, 4:45 PM IST

0206mum06.jpg

ನವಿಮುಂಬಯಿ: ಅಪೋಲೊ  ಸಾರಥಿ ಸಪೋರ್ಟ್‌ ಗ್ರೂಪ್‌ ವತಿಯಿಂದ ವರ್ಲ್ಡ್ ಕ್ಯಾನ್ಸರ್‌ ಸರ್‌ವೈವರ್ ಡೇ ದಿನದ  ಪ್ರಯುಕ್ತ ಜೂ. 2ರಂದು ಅಪೋಲೋ ಆಸ್ಪತ್ರೆಯಲ್ಲಿ ಕಾರ್ಯಕ್ರಮ ನಡೆಯಿತು.

ಕ್ಯಾನ್ಸರ್‌ ಪೀಡಿತರು ಹೆಚ್ಚಾಗಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವುದನ್ನು ಮನಗಂಡು ಅಪೋಲೋ ಸಾರಥಿ ಸಪೋರ್ಟ್‌ ಗ್ರೂಪ್‌ನ ಸದಸ್ಯರು ಅವರಲ್ಲಿ ಮಾನಸಿಕ ಸ್ಥೈರ್ಯವನ್ನು ತುಂಬುವ ಉದ್ದೇಶದಿಂದ ಕ್ಯಾನ್ಸರ್‌ನಿಂದ ಮುಕ್ತಗೊಂಡವರೊಂದಿಗೆ ನೇರ ಸಂವಾದ ಮತ್ತು ಕ್ಯಾನ್ಸರ್‌ ಪೀಡಿತರ ಮಾನಸಿಕ ತೊಳಲಾಟವನ್ನು ಚಿತ್ರಕಲೆಯ ಮೂಲಕ ಪ್ರಚುರಪಡಿಸುವ ಕಾರ್ಯಕ್ರಮವನ್ನು ಈ ಸಂದರ್ಭ ಹಮ್ಮಿಕೊಂಡಿತ್ತು.

ಕ್ಯಾನ್ಸರ್‌ ಪೀಡಿತರಾಗಿ ಅದರಿಂದ ಸಂಪೂರ್ಣವಾಗಿ ಮುಕ್ತಗೊಂಡವರು ಪ್ರಸ್ತುತ ಅನುಸರಿಸುತ್ತಿರುವ ಜೀವನ ಶೈಲಿಯ ಬಗ್ಗೆ  ತಿಳಿಸಲಾಯಿತು. ಆರ್ಟ್‌ ಥೆರಪಿ ಮತ್ತು ಎಕ್ಸ್‌ ಪ್ರಸಿವ್‌ ಥೆರಪಿಯಿಂದ ಕ್ಯಾನ್ಸರ್‌ನಿಂದ ಹೇಗೆ ಹೊರಗಡೆ ಬರಬಹುದು ಎಂಬುದರ ಬಗ್ಗೆ  ಇದೇ ಸಂದರ್ಭದಲ್ಲಿ ಮನನ ಮಾಡಿಸಲಾಯಿತು.  

ಇದೇ ಸಂದರ್ಭದಲ್ಲಿ ಮಾತನಾಡಿದ ಕ್ಯಾನ್ಸರ್‌ ಪೀಡಿತರಾಗಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಂಜಿತ್‌ ಮೋಹಂತೆ ಅವರು, ಕಳೆದ ಹಲವಾರು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ಮಾಡುತ್ತಿದ್ದೇನೆ. ಎಕ್ಸ್‌ಪ್ರೆಸಿವ್‌ ಆರ್ಟ್‌ ಥೆರಪಿಯಿಂದ ಗುಂಪಾಗಿ ತಮ್ಮೊಳಗಿನ ನೋವನ್ನು ಕಳೆಯಲು ಸಾಧ್ಯವಿದೆ. ಇದರಿಂದ ನನಗೆ ಬಹಳಷ್ಟು ಅನುಕೂಲವಾಗುತ್ತಿದೆ. ಇದರಿಂದ ಬದುಕಲು ನಮಗೆ ಸ್ಫೂರ್ತಿ ದೊರೆಯುವುದರೊಂದಿಗೆ ಮುಂದೆ ನಮಗೆ ಭವಿಷ್ಯವಿದೆ ಎಂಬುದನ್ನು ತೋರಿಸಿಕೊಡುತ್ತದೆ ಎಂದು ನುಡಿದರು.

ಮುಂಬಯಿ, ನವಿಮುಂಬಯಿ ಸೇರಿದಂತೆ ವಿವಿಧೆಡೆಗಳಿಂದ ಕ್ಯಾನ್ಸರ್‌ ಪೀಡಿತರು ಆಗಮಿಸಿ ಇದರ ಅನುಕೂಲವನ್ನು ಪಡೆದುಕೊಂಡರು. ಅಪೋಲೊ  ಸಾರಥಿ ಸಪೋರ್ಟ್‌ ಗ್ರೂಪ್‌ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.