ಬಡ ಕುಟುಂಬದ ಮನೆ ನಿರ್ಮಾಣಕ್ಕೆ ನೆರವು

Team Udayavani, May 22, 2021, 12:46 PM IST

Assistance for house construction

ಮುಂಬಯಿ: ಪುತ್ತೂರು ತಾಲೂಕು ಬಂಟರ ಸಂಘದ ವ್ಯಾಪ್ತಿಯ, ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಮಂಜುನಾಥ ನಗರದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಗಿರಿಜಾ ಶೆಟ್ಟಿ ಅವರ ಮನೆ ನಿರ್ಮಾಣಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆರ್ಥಿಕ ನೆರವು ನೀಡಲಾಯಿತು.

ಗಿರಿಜಾ ಶೆಟ್ಟಿ ಮತ್ತು ಅವರ ತಂಗಿ ಮಾನಸಿಕ ಅಸ್ವಸ್ಥೆ ರಾಜೀವಿ ಶೆಟ್ಟಿ  ಅವರ ವಾಸ ಮಾಡಲು ಸಾಧ್ಯವೇ ಇಲ್ಲದ ಸ್ಥಿತಿಯಲ್ಲಿದ್ದ ಮನೆಯನ್ನು ಪುನರ್‌ ನಿರ್ಮಿಸುವ ಕಾರ್ಯವನ್ನು ಪುತ್ತೂರು ತಾಲೂಕು ಬಂಟರ ಸಂಘ ಕೈಕೊಂಡಿದೆ. ಮಳೆಗಾಲ ಹತ್ತಿರ ಬರುತ್ತಿದ್ದಂತೆ ಸಮಾಜದ ಬಂಟ ಸೋದರಿಯರಿಗೆ ಉಳಿದುಕೊಳ್ಳಲು ಮನೆಯ ಆವಶ್ಯಕತೆ ಇರುವುದರಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿಯವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ತುರ್ತು ನೆಲೆಯಲ್ಲಿ ಪುತ್ತೂರು ಬಂಟರ ಸಂಘದ ಈ ಮಹತ್ಕಾರ್ಯಕ್ಕೆ ಕೈಜೋಡಿಸಲು ನಿರ್ಧರಿಸಿದಂತೆ ಸ್ಥಳೀಯ ಬಂಟ ಯುವಕರು ಶ್ರಮದಾನದ ಮೂಲಕ ಮನೆ ನಿರ್ಮಾಣದ ಕೆಲಸವನ್ನು ಕೈಗೆತ್ತಿಕೊಂಡಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್‌ ಶೆಟ್ಟಿ ನಿರ್ಮಾಣಗೊಳ್ಳುತ್ತಿರುವ ಮನೆಗೆ ಭೇಟಿ ನೀಡಿ ಒಕ್ಕೂಟದಿಂದ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭ ಪುತ್ತೂರು ಬಂಟರ ಸಂಘದ ಪದಾಧಿಕಾರಿಗಳು ಮತ್ತು ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. Thumbay Moideen awarded with prestigious Global Visionary NRI Award

ಡಾ. ತುಂಬೆ ಮೊಯ್ದೀನ್ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ವಿಷನರಿ ಎನ್‌ಆರ್‌ಐ ಪ್ರಶಸ್ತಿ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆಗಳು

ವೈಕುಂಠ ಏಕಾದಶಿ: ಅಮೆರಿಕ ದೇವಸ್ಥಾನದಲ್ಲಿ ಆಚರಣೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.