ಜಾಗತಿಕ ಲಿಂಗಾಯತ ಮಹಾಸಭಾ ಸಾಗರೋತ್ತರ ಘಟಕದಿಂದ ಬಸವ ಜಯಂತಿ ಕಾರ್ಯಕ್ರಮ
Team Udayavani, May 13, 2021, 11:16 AM IST
ಲಂಡನ್: ಜಾಗತಿಕ ಲಿಂಗಾಯತ ಮಹಾಸಭಾದ ಸಾಗರೋತ್ತರ ಘಟಕದಿಂದ 888ನೇ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆನ್ ಲೈನ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ.
ಮೇ.14ರಂದು ಭಾರತೀಯ ಕಾಲಮಾನ ಪ್ರಕಾರ ಸಂಜೆ ಆರು ಗಂಟೆಗೆ ಆರಂಭವಾಗಲಿದೆ.
ಸಾಣೆಹಳ್ಳಿ ಶ್ರೀ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಜಾ.ಅಂ.ಮ.ಸ. ಬೆಂಗಳೂರು ಇದರ ಮಹಾಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದಾರ್ ಅವರು ಅಧ್ಯಕ್ಷೀಯ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಯಾಗಿ ಬೆಂಗಳೂರು ಮಾಜಿ ಮೇಯರ್ ಗಂಗಾಂಬಿಕ ಮಲ್ಲಿಕಾರ್ಜುನ ಭಾಗವಹಿಸಲಿದ್ದಾರೆ.
ಆದರ್ಶ ಸುಗಮ ಸಂಗೀತ ತಂಡ, ವಿದ್ಯಾ ಮಗದುಮ, ಪಾವನಿ ಭಾರದ್ವಾಜ ಹಾಗೂ ವಿಶಾಲ ಆರಾಧ್ಯ ಅವರು ವಚನ ಗಾಯನ ಮಾಡಲಿದ್ದಾರೆ.
ಜೂಮ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸಬಹುದಾಗಿದ್ದು, 82109464913 ಐಡಿ ಮತ್ತು 958725 ಪಾಸ್ ವರ್ಡ್ ಬಳಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭೆ – ಸಾಗರೋತ್ತರ ಘಟಕ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.