ಶ್ರೀ ವೆಂಕಟರಮಣ ಭಜನ ಮಂಡಳಿಯವರಿಂದ ಭಜನೆ

Team Udayavani, Sep 18, 2018, 4:16 PM IST

1709mum03.jpg

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿ ಶ್ರೀ ವೆಂಕಟರಮಣ  ಭಜನ  ಮಂಡಳಿ ಅವರಿಂದ ಭಜನ ಕಾರ್ಯಕ್ರಮವು ಸೆ. 16ರಂದು ಸಂಜೆ ವಸಾಯಿಗಾಂವ್‌ ಕೋಳಿವಾಡಾದ ಶ್ರದ್ಧಾನಂದ ವೃದ್ಧಾಶ್ರಮದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆಯಿತು.

ಸುಮಾರು ಎರಡು ತಾಸುಗಳ ಕಾಲ ಭಜನ ಕಾರ್ಯಕ್ರಮ ನಡೆಯಿತು. ಮಂಡಳಿಯವರು ಮರಾಠಿ ಭಜನೆಗಳನ್ನು ಹಾಡಿ ನೆರೆದ ಭಕ್ತಾದಿಗಳನ್ನು ರಂಜಿಸಿದರು. ಹಿಮ್ಮೇಳದಲ್ಲಿ ಹಾರ್ಮೋನಿಯಂನಲ್ಲಿ ಮಲ್ಪೆ ವಿಶ್ವನಾಥ ಪೈ, ತಬಲಾದಲ್ಲಿ ಪುರುಷೋತ್ತಮ ಶೆಣೈ ಅವರು ಸಹಕರಿಸಿದರು. ಶ್ರದ್ಧಾನಂದ ವೃದ್ಧಾಶ್ರಮದ ಅಸಿಸ್ಟೆಂಟ್‌ ಸುಪರಿಂ ಟೆಂಡೆಂಟ್‌ ಅರುಂಧತಿ ಡೊಲಾಸ್‌, ಸಹಾಯಕಿ ಅರ್ಚನಾ, ವಿಶ್ವಸ್ತರಾದ ಜಗದೀಶ್‌ ಶೆಟ್ಟಿ  ಹಾಗೂ  ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಬಾಲಾಜಿ ಸಮಿತಿಯ ಸಂಚಾಲಕ ದೇವೇಂದ್ರ ಭಕ್ತ, ಕಾರ್ಯದರ್ಶಿ ಪುರು ಷೋತ್ತಮ ಶೆಣೈ, ಸಹ ಕಾರ್ಯದರ್ಶಿ ವಿವೇಕಾನಂದ ಭಕ್ತ, ಸತ್ಯೇಂದ್ರ ನಾಯಕ್‌, ಜತೆ ಕೋಶಾಧಿಕಾರಿ ವಿಶ್ವನಾಥ್‌ ಪೈ, ಉಪಾಧ್ಯಕ್ಷ ಶ್ರೀನಿವಾಸ ಪಡಿಯಾರ್‌, ಸದಸ್ಯರಾದ ರಾಮಕೃಷ್ಣ ಹೆಗ್ಡೆ, ವೆಂಕಟೇಶ್‌ ಪೈ, ಬಾಲಕೃಷ್ಣ ಪೈ, ಶ್ಯಾಮಸುಂದರ್‌ ಆಚಾರ್ಯ, ಯುವ ವಿಭಾಗದ ಉಪಾಧ್ಯಕ್ಷ ಪಲ್ಲವಿ ಶೆಣೈ ಅವರು ಉಪಸ್ಥಿತರಿದ್ದು ಸಹಕರಿಸಿದರು. ಶ್ರದ್ದಾನಂದ ವೃದ್ಧಾಶ್ರಮದವರು ಭಜನ ಮಂಡಳಿಯವರಿಗೆ ಪ್ರಸಾದ ವನ್ನಿತ್ತು ಗೌರವಿಸಿದರು. ಕೊನೆಯಲ್ಲಿ ಫಲಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.