ಭಂಡಾರಿ ಮಹಾಮಂಡಲ ನಿಯೋಗದಿಂದ ಡಿ. ಎಚ್‌. ಶಂಕರಮೂರ್ತಿ ಭೇಟಿ

Team Udayavani, Apr 3, 2017, 5:06 PM IST

65441.jpg

ಮುಂಬಯಿ: ಭಂಡಾರಿ ಮಹಾ ಮಂಡಲದ ನಿಯೋಗವು ಮಾ. 30ರಂದು ಪೂರ್ವಾಹ್ನ ಬೆಂಗಳೂರಿನ ಗಾಂಧಿ ಭವನದ ಸನಿಹದಲ್ಲಿನ ಸರಕಾರಿ ಅಧಿಕೃತ ನಿವಾಸದಲ್ಲಿ   ಕರ್ನಾಟಕ ರಾಜ್ಯ ವಿಧಾನ ಪರಿಷತ್‌ನ ಸಭಾಪತಿ, ಕರ್ನಾಟಕ ರಾಜ್ಯ ಸರಕಾರದ ಸಾಮ್ಯತ್ವದ (ವಿಧಾನ ಪರಿಷತ್‌ ಆಡಳಿತ್ವದ) ಗಡಿನಾಡ ಕನ್ನಡಿಗರ ಸೇವಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಿ. ಎಚ್‌. ಶಂಕರಮೂರ್ತಿ ಅವರನ್ನು ಭೇಟಿಗೈದು ಮೇ 8ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಬಾಕೂìರಿನಲ್ಲಿ ನಡೆಸಲು ಉದ್ದೇಶಿಸಿರುವ ಭಂಡಾರಿ ಮಹಾ ಸಮಾವೇಶನದ ಭವ್ಯ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಆಹ್ವಾನ ನೀಡಿದರು.

ಭಂಡಾರಿ ಮಹಾ ಮಂಡಲದ ಸಂಸ್ಥಾಪಕಾಧ್ಯಕ್ಷ, ಶ್ರೀ ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಬಾಕೂìರು ಇದರ ಆಡಳಿತ ಮೊಕ್ತೇಸರ ಹಾಗೂ ಕಚ್ಚಾರು ಶ್ರೀ ನಾಗೇಶ್ವರ ಸೇವಾ ಟ್ರಸ್ಟ್‌ ಬಾಕೂìರು ಅಧ್ಯಕ್ಷ ಕಡಂದಲೆ ಸುರೇಶ್‌ ಎಸ್‌. ಭಂಡಾರಿ ಅವರು ಸಭಾಪತಿ ಡಿ. ಎಚ್‌. ಶಂಕರಮೂರ್ತಿ ಅವರಿಗೆ ಆಹ್ವಾನವನ್ನಿತ್ತು ಜಗತ್ತಿನಾದ್ಯಂತ ಪಸರಿಸಿರುವ ಪ್ರತಿಷ್ಠಿತ ಭಂಡಾರಿ ಸಮುದಾಯವು ತನ್ನ ಕುಲದೇವರನ್ನು ಆರಾಧಿಸಿರುವ ಸುಮಾರು ಒಂಭತ್ತು ಶತಮಾನಗಳ ಇತಿಹಾಸವುಳ್ಳ ಕಚ್ಚಾರು ಶ್ರೀ ನಾಗೇಶ್ವರ ದೇವರ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತ್ಯುತ್ಸವದ ಸಿದ್ಧತೆ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಭಂಡಾರಿ ಮಹಾ ಮಂಡಲ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಮಹಾ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಮತ್ತು ಸವಿತಾ ಮಾರ್ಗದರ್ಶಿ ಮಾಸಿಕದ ಸಂಪಾದಕ ಸೋಮಶೇಖರ ಎಂ. ಭಂಡಾರಿ,  ಉತ್ಸವ ಸಮಿತಿ ಅಧ್ಯಕ್ಷ ಡಾ| ಶಿವರಾಮ 

ಕೆ. ಭಂಡಾರಿ, ಪತ್ರಕರ್ತ ಸೋಮಶೇಖರ್‌ ಪಿ. ಮೊದಲಾದವರು ಉಪಸ್ಥಿತರಿದ್ದರು. 

   ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Life threat: Bulletproof glass installed on Salman’s balcony

Life threat: ಸಲ್ಮಾನ್‌ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು

Pushpa 2: Allu Arjun meets the boy injured in the stampede

Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್‌

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.