ಭಾರತ್ ಬ್ಯಾಂಕ್: ಮುಖ್ಯ ಕಚೇರಿಯಲ್ಲಿ 72ನೇ ಸ್ವಾತಂತ್ರ್ಯ ದಿನ
Team Udayavani, Aug 21, 2018, 4:53 PM IST
ಮುಂಬಯಿ: ಭಾರತ್ ಕೋ. ಆಪರೇಟಿವ್ ಬ್ಯಾಂಕ್ ಮುಂಬಯಿ ಲಿಮಿಟೆಡ್ ಇದರ ವತಿಯಿಂದ 72 ನೇ ಸ್ವಾತಂತ್ರೊÂàತ್ಸವ ಸಂಭ್ರಮವು ಆ. 15 ರಂದು ಗೋರೆಗಾಂವ್ ಪೂರ್ವದ ಭಾರತ್ ಬ್ಯಾಂಕ್‌ನ ಕೇಂದ್ರ ಕಾರ್ಯಾಲಯದ ಆವರಣದಲ್ಲಿ ಜರಗಿತು.
ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ ಅವರು ಧ್ವಜಾರೋಹಣಗೈದು ರಾಷ್ಟ್ರ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಆ. 21 ರಂದು ನಡೆಯಲಿರುವ ಭಾರತ್ ಬ್ಯಾಂಕಿನ ನಲ್ವತ್ತನೇ ವಾರ್ಷಿಕ ಸಂಸ್ಥಾಪನೆ ದಿನಾಚರಣೆಯ ಪೂರ್ವಭಾವಿಯಾಗಿ ಸಸಿನೆಟ್ಟು ಹಸಿರು ಕ್ರಾಂತಿ ಹಾಗೂ ಆರ್ಥಿಕ ಪ್ರಗತಿಗೆ ಚಾಲನೆ ನೀಡಿದರು.
ಸಮಾರಂಭದಲ್ಲಿ ಭಾರತ್ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಸಿ. ಆರ್. ಮುಲ್ಕಿ, ಮಹಾಪ್ರಬಂಧಕ ವಿದ್ಯಾನಂದ ಎಸ್. ಕರ್ಕೇರ, ದಿನೇಶ್ ಬಿ. ಸಾಲ್ಯಾನ್, ಉಪ ಮಹಾಪ್ರಬಂಧಕ ಸತೀಶ್ ಎಂ. ಬಂಗೇರ, ಪ್ರಭಾಕರ ಪೂಜಾರಿ, ಭಾರತ್ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ಅಧ್ಯಕ್ಷ ರಮೇಶ್ ಟಿ. ಪೂಜಾರಿ, ಆಫೀಸರ್ ಅಸೋಸಿಯೇಶನ್ ಅಧ್ಯಕ್ಷ ಕಿರಣ್ ಕುಮಾರ್ ಬಿ. ಅಮೀನ್, ಸ್ಟಾಫ್ ವೆಲ್ಫೆàರ್ ಕ್ಲಬ್‌ನ ಕಾರ್ಯದರ್ಶಿ ಮೋಕ್ಷಾ ಕುಂದರ್, ನಗರ ಹಾಗೂ ಉಪನಗರಗಳ ಶಾಖೆಗಳ ಸಿಬಂದಿಗಳು ಹಾಗೂ ಮಾಜಿ ಮಹಾಪ್ರಬಂಧಕಿ ಶೋಭಾ ದಯಾನಂದ್ ಉಪಸ್ಥಿತರಿದ್ದರು.
ಚಿತ್ರ-ವರದಿ:ರಮೇಶ್ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
IFFI: ಪಾಪ್ ಸಂಗೀತಗಾರ ರಾಬಿ ವಿಲಿಯಮ್ಸ್ ಬೆಟರ್ ಮ್ಯಾನ್ ಚಿತ್ರೋತ್ಸವದ ಉದ್ಘಾಟನಾ ಸಿನಿಮಾ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.