ಭವಾನಿ ಫೌಂಡೇಶನ್: ದ್ವಿತೀಯ ವಾರ್ಷಿಕ ಮಹಾಸಭೆಗೆ ಚಾಲನೆ
Team Udayavani, Jan 5, 2018, 4:12 PM IST
ಮುಂಬಯಿ: ಬೃಹನ್ಮುಂಬಯಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಯಲ್ಲಿ ತೊಡ ಗಿಸಿಕೊಂಡು ಪ್ರತಿಷ್ಠಿತ ಸಂಸ್ಥೆಯಾಗಿ ಗುರುತಿಸಲ್ಪಟ್ಟ ಭವಾನಿ ಫೌಂಡೇಶನ್ ಮುಂಬಯಿ ಸಂಸ್ಥೆಯ ದ್ವಿತೀಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಸಂಸ್ಥಾಪಕ ಮತ್ತು ಅಧ್ಯಕ್ಷ ದಡªಂಗಡಿ ಚೆಲ್ಲಡ್ಕ ಕುಸುಮೋಧರ ದೇರಣ್ಣ ಶೆಟ್ಟಿ (ಕೆ. ಡಿ. ಶೆಟ್ಟಿ) ಅವರ ಘನಾಧ್ಯಕ್ಷತೆಯಲ್ಲಿ ಗುರುವಾರ ಸಂಜೆ ಕುರ್ಲಾ ಪೂರ್ವದ ಬಂಟರ ಸಂಘದ ರಂಜನಿ ಸುಧಾಕರ್ ಎಸ್. ಹೆಗ್ಡೆ ಅನೆಕ್ಸ್ ಕಟ್ಟಡದ ವಿಜಯಲಕ್ಷ್ಮೀ ಮಹೇಶ್ ಶೆಟ್ಟಿ (ಬಾಬಾ ಗ್ರೂಪ್) ಕಿರು ಸಭಾಗೃಹದಲ್ಲಿ ನಡೆಯಿತು.
ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ದೀಪ ಪ್ರಜ್ವಲಿಸಿ ಮಹಾಸಭೆಗೆ ಚಾಲನೆ ಯನ್ನಿತ್ತರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟ್ಸ್ ನ್ಯಾಯ ಮಂಡಳಿ ಕಾರ್ಯಾ ಧ್ಯಕ್ಷ ರವೀಂದ್ರ ಎಂ. ಅರಸ, ಬೋಂಬೆ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ನ್ಯಾಯವಾದಿ ಸುಭಾಷ್ ಬಿ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್, ಡಾ| ಭಾಸ್ಕರ್ ಶೆಟ್ಟಿ ಮೀರಾರೋಡ್, ಫೌಂಡೇಶನ್‌ನ ವಿಶ್ವಸ್ಥ ಸದಸ್ಯರುಗಳಾದ ಸರಿತಾ ಕುಸುಮೋಧರ್ ಶೆಟ್ಟಿ, ಉಪಾಧ್ಯಕ್ಷ ಜೀಕ್ಷಿತ್ ಕುಸುಮೋದರ್ ಶೆಟ್ಟಿ, ಜತೆ ಕೋಶಾಧಿಕಾರಿ ಅಂಕಿತಾ ಜೆ.ಶೆಟ್ಟಿ, ಕು| ಶಿಖಾ ಕುಸುಮೋದರ್ ಶೆಟ್ಟಿ ಉಪಸ್ಥಿತರಿದ್ದರು.
ಆಡಳಿತ ಮಂಡಳಿ ಸದಸ್ಯರುಗಳಾದ ನ್ಯಾಯವಾದಿ ಬಿ. ಮೊದೀನ್ ಮುಂಡ್ಕೂರು, ಧರ್ಮಪಾಲ್ ಯು. ದೇವಾಡಿಗ, ರೋನ್ಸ್ ಬಂಟ್ವಾಳ್, ಪ್ರೇಮನಾಥ ಬಿ. ಶೆಟ್ಟಿ ಮುಂಡ್ಕೂರು, ಪಂಡಿತ್ ನವೀನ್‌ಚಂದ್ರ ಆರ್. ಸನೀಲ್, ಚೆಲ್ಲಡ್ಕ ರಾಧಾಕೃಷ್ಣ ಡಿ. ಶೆಟ್ಟಿ, ಚೆಲ್ಲಡ್ಕ ಪ್ರಕಾಶ್ ಡಿ. ಶೆಟ್ಟಿ, ನವೀನ್ ಎಸ್. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ರಾಜಲಕ್ಷ್ಮೀ ಸುಬ್ರಹ್ಮಣ್ಯಂ, ಕೋಶಾಧಿಕಾರಿ ಕು| ಸೀಮಾ ಶುಕ್ಲ, ಸದಸ್ಯರುಗಳಾದ ಕರ್ನೂರು ಮೋಹನ್ ರೈ, ಚೈತಾಲಿ ಪೂಜಾರಿ, ಸುರೆ ಪವಾರ್, ಪರಶುರಾಮ್ ತಾಕೊÕಡೆ, ಶಶಿಕಾಂತ್ ಠಾಕ್ರೆ, ಡಿ. ಜೆ. ಕುಲಕರ್ಣಿ, ಮುರಳೀಧರ ಪಾಲ್ವೆ, ಕುತ್ಪಾಡಿ ರಾಮಚಂದ್ರ ಗಾಣಿಗ, ದೇವದಾಸ್ ಎಲ್. ಕುಲಾಲ್, ವಿಟuಲ ಎಸ್. ಆಳ್ವ ಮತ್ತಿತರರು ಹಾಜರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಚಿತ್ರ-ವರದಿ : ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.