ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶ್ಯಾಮ್‌ ಎನ್‌. ಶೆಟ್ಟಿ ಆಯ್ಕೆ

ಭ್ರಾಮರಿ ಯಕ್ಷನೃತ್ಯ ಕಲಾನಿಲಯ ಚಾರಿಟೆಬಲ್‌ ಟ್ರಸ್ಟ್‌ ಮುಂಬಯಿ

Team Udayavani, Mar 24, 2019, 9:05 PM IST

2303mum07

ಮುಂಬಯಿ: ನಗರದ ಯಕ್ಷಗಾನ ತರಬೇತಿ ಸಂಸ್ಥೆ ಭ್ರಾಮರಿ ಯಕ್ಷನೃತ್ಯ ಕಲಾನಿಲಯ ಚಾರಿಟೆಬಲ್‌ ಟ್ರಸ್ಟ್‌ ಇದರ ದಶಮಾನೋತ್ಸವ ಸಮಾರಂಭದ ಪೂರ್ವಭಾವಿ ಸಭೆಸಾಕಿನಾಕಾದಲ್ಲಿರುವ ಹೊಟೇಲ್‌ ಮುಂಬಯಿ ಮೆಟ್ರೋ ಇದರ ಸಭಾಗೃಹದಲ್ಲಿ ನಡೆಯಿತು.

ಸಂಸ್ಥೆಯ ಗೌರವಾಧ್ಯಕ್ಷ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ದಶಮಾನೋತ್ಸವ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಉದ್ಯಮಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ ಅವರನ್ನು ನೇಮಿಸಲಾಯಿತು. ಉಪಾಧ್ಯಕ್ಷರಾಗಿ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ, ಅರವಿಂದ ಶೆಟ್ಟಿ ಕೊಜಕೊಳ್ಳಿ, ಬಾಲಕೃಷ್ಣ ಆದ್ಯಪಾಡಿ, ಲಕ್ಷ್ಮಣ್‌ಕಾಂಚನ್‌, ಜನಾರ್ದನ ಪೂಜಾರಿ, ಕಾರ್ಯದರ್ಶಿಯಾಗಿ ಸುನಿಲ್‌ ಗೋಪಾಲ್‌ ಪೂಜಾರಿ, ಜತೆ ಕಾರ್ಯದರ್ಶಿಯಾಗಿ ದಿವ್ಯಾ ಜಯೇಶ್‌ ಶೆಟ್ಟಿಗಾರ್‌, ಕೋಶಾಧಿಕಾರಿಯಾಗಿ ಮಹೇಶ್‌ ಶೆಟ್ಟಿ ನಕ್ರೆ ಇವರನ್ನು ಆಯ್ಕೆ ಮಾಡಲಾಯಿತು.

ದಶಮಾನೋತ್ಸವ ವರ್ಷದಲ್ಲಿ ಭಾÅಮರಿಯ ಏಳು ಶಿಬಿರಗಳಿಂದ ಏಳು ದೇವಿ ಮಹಾತೆ¾ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಇದೇ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ, ಯಕ್ಷಗುರು ಕಟೀಲು ಸದಾನಂದ ಶೆಟ್ಟಿ ತಿಳಿಸಿ ಎಲ್ಲರ ಸಹಕಾರ ಬಯಸಿದರು. ಸಭೆಯಲ್ಲಿ ಗೌರವಾಧ್ಯಕ್ಷ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ, ಶ್ಯಾಮ್‌ ಎನ್‌. ಶೆಟ್ಟಿ, ಸುಮತಿ ಆರ್‌. ಶೆಟ್ಟಿ, ಪ್ರಕಾಶ್‌ ಟಿ. ಆಳ್ವ, ಕೃಷ್ಣರಾಜ್‌ ಶೆಟ್ಟಿ, ವಿಜಯ ಪಿ. ಶೆಟ್ಟಿ, ಮಹೇಶ್‌ ಶೆಟ್ಟಿ, ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಸ್ಮಿತಾ ಶೆಟ್ಟಿ, ಲಕ್ಷ್ಮಣ್‌ ಕಾಂಚನ್‌, ನಾರಾಯಣ ಶೆಟ್ಟಿ, ಶಿಬಿರದ ಪ್ರಮುಖರಾದ ವಿಜಯಲಕ್ಷ್ಮೀ ಶೆಟ್ಟಿ, ಸುರೇಖಾ ಶೆಟ್ಟಿ, ಪೂರ್ಣಿಮಾ ದೇವಾಡಿಗ, ಗೀತಾ ದೇವಾಡಿಗ, ಹೇಮಾ ಎಲ್‌. ಕೋಟ್ಯಾನ್‌, ಶಶಿ ಪೂಜಾರಿ, ಜಯೇಶ್‌ ಶೆಟ್ಟಿಗಾರ್‌, ಶೋಭಾ ಪೂಜಾರಿ, ಶಶಿಕಲಾ ಪೂಜಾರಿ, ನಿತೇಶ್‌ ದೇವಾಡಿಗ, ವಿಜಯ ಶೆಟ್ಟಿ ಕುತ್ತೆತ್ತೂರು ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಜಯ ಪಿ. ಶೆಟ್ಟಿ ಕುತ್ತೆತ್ತೂರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.