
ಬಿಲ್ಲವರ ಅಸೋಸಿಯೇಶನ್ ನವಿಮುಂಬಯಿ ಮಹಿಳಾ ವಿಭಾಗ: ವಾರ್ಷಿಕ ಯಾತ್ರೆ
Team Udayavani, Mar 23, 2017, 11:43 AM IST

ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ನವಿಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ವಾರ್ಷಿಕ ದಕ್ಷಿಣ ಭಾರತ ಪ್ರವಾಸವು ಮಾ. 10ರಿಂದ ಮಾ. 20ರವರೆಗೆ ಸುಮಾರು 11 ದಿನಗಳವರೆಗೆ ಜರಗಿತು. ಸುಮಾರು 21 ಸದಸ್ಯೆಯರನ್ನು ಹೊಂದಿದ್ದ ಈ ತಂಡವು ಪಾಲಾ^ಟ್, ಪಳನಿ, ಕೊಡೈಕನಾಲ್, ಮಧುರೈ, ರಾಮೇಶ್ವರ, ಕನ್ಯಾಕುಮಾರಿ, ತ್ರಿವೇಣಿ ಸಂಗಂ, ಸುಚೀಂದ್ರ ಮಂದಿರ, ತಿರುವನಂತಪುರಂ, ಅಲೆಪ್ಪಿ, ಗುರುವಾಯೂರು ಮೊದಲಾದ ಪ್ರೇಕ್ಷಣೀಯ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಮಾ. 20ರಂದು ಹಿಂದಿರುಗಿತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.