ಬಿಲ್ಲವರ ಅಸೋಸಿಯೇಶನ್ ಬೊರಿವಲಿ ಸ್ಥಳೀಯ ಸಮಿತಿಯ ವಿಹಾರ ಕೂಟ
Team Udayavani, Mar 1, 2019, 3:38 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಬೊರಿವಲಿ ಸ್ಥಳೀಯ ಸಮಿತಿಯ ವಾರ್ಷಿಕ ವಿಹಾರ ಕೂಟವು ಫೆ. 17ರಂದು ಅರ್ನಾಲಾ ಬೀಚ್ ರೆಸಾರ್ಟ್ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಸುಮಾರು 72 ಸದಸ್ಯರನ್ನೊಳಗೊಂಡ ತಂಡದವರು ಬೆಳಗ್ಗೆಯಿಂದ ರಾತ್ರಿಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಸದಸ್ಯ ಬಾಂಧವರಿಗೆ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಬಿಲ್ಲವರ ಅಸೋಸಿಯೇಶನ್ ಬೊರಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ಇತ್ತೀಚೆಗೆ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಆಯೋಜಿಸಿದ್ದ ಕೋಟಿ-ಚೆನ್ನಯ ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಿಗಳನ್ನು ಇದೇ ಸಂದರ್ಭದಲ್ಲಿ ಸಮಿತಿಯ ವತಿಯಿಂದ ಗೌರವಿಸಲಾಯಿತು.
ಮಹಿಳಾ ವಿಭಾಗದ ಸದಸ್ಯೆಯರು ಆಟೋಟಗಳಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಬಿಲ್ಲವರ ಅಸೋಸಿಯೇಶನ್ ಬೊರಿವಲಿ ಸ್ಥಳೀಯ ಸಮಿತಿಯ ಸರ್ವ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗದವರು, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.