ರಾಸಾಯನಿ ವಲಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Team Udayavani, Jul 25, 2018, 5:01 PM IST

2407mum06a.jpg

ನವಿಮುಂಬಯಿ: ಇಂದಿನ ಆಧುನಿಕ ಮೊಬೈಲ್‌ ಯುಗದಲ್ಲಿ ಶಿಕ್ಷಣ ಅತೀ ಮುಖ್ಯವಾಗಿದೆ. ಇಂದಿನ ಮಕ್ಕಳಲ್ಲಿ ಮಾನವೀಯತೆಯ ಬಗ್ಗೆ ಪಾಲಕರು ತಿಳಿಸಿ  ಅವರನ್ನು ವಿದ್ಯಾವಂತರನ್ನಾಗಿಸಬೇಕು. ವಿದ್ಯೆಯೊಂದಿಗೆ ದೊಡ್ಡವರಿಗೆ ಗೌರವ ಕೊಡುವುದು  ಸಂಸ್ಕಾರ  ಸಂಸ್ಕೃತಿಯನ್ನು  ಮೈಗೂಡಿಸಿಕೊಂಡು ಆದರ್ಶ ಪ್ರಜೆಗಳಾಗಿ ಮಕ್ಕಳು ಬೆಳೆಯಬೇಕು ಎಂದು ನೆರೂಲ್‌ ಶನಿಮಂದಿರದ ಧರ್ಮದರ್ಶಿ ಹಾಗು ಬಿಲ್ಲವರ ಅಸೋಸಿಯೇಶನ್‌ ನವಿಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ.  ಪೂಜಾರಿ ನುಡಿದರು.

ಜು. 15 ರಂದು ಸಂಜೆ ರಾಯಗಡ ಜಿÇÉೆಯ  ರಾಸಾಯನಿ ಅಯ್ಯಪ್ಪ ಸ್ವಾಮಿಯ ವೇದಿಕೆಯಲ್ಲಿ ಬಿಲ್ಲವರ ಅಸೋಸಿಯೇಶನ್‌ ರಾಸಾಯನಿ ವಲಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು,  ಮಕ್ಕಳು ಶಿಕ್ಷಣದೊಂದಿಗೆ ಉನ್ನತ ಹುದ್ಧೆಯನ್ನು ಅಲಂಕರಿಸಿ ಭವಿಷ್ಯದಲ್ಲಿ ಸಂಘ-ಸಂಸ್ಥೆಗಳ ಋಣ ತೀರಿಸುವ ಕಾಯಕದಲ್ಲಿ ತೊಡಗಬೇಕು ಎಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಸರಳಾ ನಾಗೇಶ್‌ ಸುವರ್ಣ ದಂಪತಿ ಉಪಸ್ಥಿತರಿದ್ದರು. ರಾಸಾಯನಿ ಪರಿಸರದ 40 ಮಕ್ಕಳಿಗೆ ಅತಿಥಿ ಕೊಡೆ ವಿತರಿಸಲಾಯಿತು. ಎಸ್‌ಎಸ್‌ಸಿ, ಎಚ್‌ಎಸ್‌ಸಿ ಪರೀಕ್ಷೆಯಲ್ಲಿ  ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತರಾದ ನಿಶಾಂತ್‌  ಜೆ. ಪೂಜಾರಿ  ಮತ್ತು ಶ್ರೇಯಸ್‌ ಸಾಲ್ಯಾನ್‌ ಇವರನ್ನು ನಗದು ಪುರಸ್ಕಾರ ದೊಂದಿಗೆ ಗೌರವಿಸಲಾಯಿತು.   ಶ್ವೇತಾ ಪೂಜಾರಿ ಸ್ವಾಗತಿಸಿದರು.

ವಿದ್ಯಾರ್ಥಿಗಳ ಯಾದಿಯನ್ನು ಜಯರಾಮ್‌ ಕೆ. ಪೂಜಾರಿ  ಓದಿದರು.  ವೇದಿಕೆಯಲ್ಲಿ  ನೆರೂಲ್‌ ಶ್ರೀ  ಶನಿಮಂದಿರದ  ಉಪಾಧ್ಯಕ್ಷ  ವಿಶ್ವನಾಥ್‌ ಪೂಜಾರಿ,  ಯಾದವ್‌ ಸುವರ್ಣ, ಪ್ರಕಾಶ್‌ ಪೂಜಾರಿ,  ಆನಂದ್‌ ಪೂಜಾರಿ,  ಸುಧಾಕರ ಪೂಜಾರಿ, ಅಶೋಕ್‌ ಪೂಜಾರಿ, ಸುಧಾಕರ ಸಾಲ್ಯಾನ್‌ ಉಪಸ್ಥಿತರಿದ್ದರು.   

ಕಾರ್ಯಕ್ರಮದ ಯಶಸ್ವಿಗೆ ಪಡೀಲ್‌ ಯಾಧವ್‌ ಸುವರ್ಣ ಹಾಗು ಪದ್ಮನಾಭ ಪೂಜಾರಿ ಶ್ರಮಿಸಿದರು. ಜಯರಾಮ್‌ ಕೆ. ಪೂಜಾರಿ ಮತ್ತು ಸುಧಾಕರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶ್ವೇತಾ ಪೂಜಾರಿ ವಂದಿಸಿದರು. 
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.