ಬಿಲ್ಲವರ ಅಸೋಸಿಯೇಶನ್‌ನ ಮುಂಬಯಿ ಮಹಿಳಾ ವಿಭಾಗದಿಂದ ಕವಿಗೋಷ್ಠಿ

Team Udayavani, Jan 20, 2019, 4:04 PM IST

13.jpg

ಮುಂಬಯಿ: ಸಂಕ್ರಾತಿ ಎಂದರೆ ಸೃಜನಶೀಲತೆಯ ಸಂಕೇತವಾಗಿದೆ. ಈ ಸಂಭ್ರಮ-ಸಡ‌ಗರವನ್ನು ಕವಿಕೂಟದೊಂದಿಗೆ ಸಂಭ್ರಮಿಸುವುದು ಅರ್ಥಪೂರ್ಣವಾಗಿದೆ.  ಕವಿತೆ ಹೊರ ಬರುವುದೆಂದರೆ ಮರುಜೀವನ ಎಂದರ್ಥ. ತಮ್ಮೆಲ್ಲರ ಕವಿತಾರ್ಥಗಳು ಬದುಕಿನ ದೀಪ ಊರ್ಜಿತವಾಗಿಸುವಲ್ಲಿ ಸಹಕರಿಸಲಿ ಎಂದು ನಗರದ ಪ್ರಸಿದ್ಧ ಸಾಹಿತಿ ಮಿತ್ರಾ ವೆಂಕಟ್ರಾಜ್‌ ನುಡಿದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಜ. 14 ರಂದು  ಸಂಜೆ ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ನಡೆದ ಮಕರ ಸಂಕ್ರಮಣ ನಿಮಿತ್ತ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಕವಿತೆಗಳು ಸರಳವಾಗಿ, ಓದುಗರನ್ನು ತತ್‌ಕ್ಷಣ ತಲುಪುವಂತಿರಬೇಕು. ಬದುಕಿಗೆ ದಾರಿ ತೋರಿಸುವ, ಸತ್ಯದ ಪಥದಲ್ಲಿ ನಡೆಯುವಂತಿರಬೇಕು. ಇಂದಿನ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಎಲ್ಲಾ ಕವಿಗಳೂ ಉತ್ತಮ ರೀತಿಯಲ್ಲಿ ಕವಿತೆಗಳನ್ನು ಮಂಡಿಸಿದ್ದಾರೆ. ಅವರೆಲ್ಲರಿಗೂ ಅಭಿನಂದನೆಗಳು. ಅಸೋಸಿಯೇಶನ್‌ನ ಮಹಿಳಾ ವಿಭಾಗದ ಸಾಹಿತ್ಯ ಸೇವೆ ಇದೇ ರೀತಿಯಲ್ಲಿ ಮುಂದುವರಿಯಲಿ ಎಂದು ಆಶಿಸಿದರು.

ಸಾಹಿತಿ ಮಿತ್ರಾ ವೆಂಕಟ್ರಾಜ್‌ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಕವಿಗಳಾದ  ಶಾರದಾ ಆನಂದ್‌ ಅಂಚನ್‌, ಲೀಲಾ ಗಣೇಶ್‌ ಕಾರ್ಕಳ, ಪ್ರೇಮಾ ಪೂಜಾರಿ, ಕುಸುಮಾ ಸಿ. ಅಮೀನ್‌, ವಾಣಿ ಪಿ. ಶೆಟ್ಟಿ, ಶಾರದಾ ಅಂಬೆಸಂಗೆ, ಡಾ| ರಜನಿ ವಿ. ವಿನಾಯಕ ಪೈ, ಲಲಿತಾ ಪ್ರಭು ಅಂಗಡಿ ಮತ್ತಿತರ ಕವಿಗಳು ಪಾಲ್ಗೊಂಡು ತಮ್ಮ ಕವಿತೆಗಳನ್ನು ಪ್ರಸ್ತುತಪಡಿಸಿದರು.

ಸಬಿತಾ ಜಿ. ಪೂಜಾರಿ ಮತ್ತು ಲತಾ ವಿ. ಬಂಗೇರ ಪ್ರಾರ್ಥನೆಗದರು. ಹೇಮಾ ಸದಾನಂದ್‌ ಅಮೀನ್‌ ಕವಯಿತ್ರಿಯರನ್ನು ಪರಿಚಯಿಸಿ, ಕವಿಗೋಷ್ಠಿ ನಿರ್ವಹಿಸಿದರು. ಜತೆ ಕಾರ್ಯದರ್ಶಿ ಜಯಂತಿ ಎಸ್‌. ಕೋಟ್ಯಾನ್‌ ವಂದಿಸಿದರು. ಬಿಲ್ಲವರ ಅಸೋಸಿಯೇಶನ್‌  ಮುಂಬಯಿ ಅಧ್ಯಕ್ಷ ಚಂದ್ರಶೇಖರ್‌ ಎಸ್‌. ಪೂಜಾರಿ ಅವರ  ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌, ಪ್ರಧಾನ  ಕಾರ್ಯದರ್ಶಿ ಸುಮಿತ್ರಾ ಎಸ್‌. ಬಂಗೇರ, ಜೊತೆ ಕಾರ್ಯದರ್ಶಿ ಜಯಂತಿ ಎಸ್‌. ಕೋಟ್ಯಾನ್‌,  ಉಪ ಕಾರ್ಯಾಧ್ಯಕ್ಷೆಯರಾದ ಪ್ರಭಾ ಕೆ. ಬಂಗೇರ ಮತ್ತು ಗಿರಿಜಾ ಚಂದ್ರಶೇಖರ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಜೊತೆ ಕಾರ್ಯದರ್ಶಿ ಕುಸುಮಾ ಅಮೀನ್‌, ಸದಸ್ಯೆಯರುಗಳಾದ  ವಿಲಾಸಿನಿ ಕೆ. ಸಾಲ್ಯಾನ್‌, ರೇಖಾ ಸದಾನಂದ್‌, ಲಕ್ಷಿ¾à ಪೂಜಾರಿ, ರೋಹಿಣಿ ಎಸ್‌. ಪೂಜಾರಿ, ಪುಷ್ಪಾ ಎಸ್‌. ಅಮೀನ್‌, ಸುಜಾತಾ ಡಿ. ಪೂಜಾರಿ, ಜಲಜಾಕ್ಷಿ ಎನ್‌. ಪೂಜಾರಿ, ವಿಶೇಷ ಆಮಂತ್ರಿತ ಸದಸ್ಯೆಯರಾದ ಬಬಿತಾ ಜೆ. ಕೋಟ್ಯಾನ್‌, ಯಶೋದಾ ಎನ್‌. ಟಿ ಪೂಜಾರಿ, ಪೂಜಾ ಪುರುಷೋತ್ತಮ ಕೋಟ್ಯಾನ್‌, ಮೀರಾ ಡಿ. ಅಮೀನ್‌, ವನಿತಾ ಪೂಜಾರಿ, ವತ್ಸಲಾ ಕೆ. ಪೂಜಾರಿ, ಪ್ರೇಮಾ ಆರ್‌. ಕೋಟ್ಯಾನ್‌, ಭವಾನಿ ಸಿ. ಕೋಟ್ಯಾನ್‌, ಗಿರಿಜಾ ಬಿ. ಪೂಜಾರಿ, ಶಾಂತ ಬಿ. ಪೂಜಾರಿ, ಸುಮಲತಾ ವಿ. ಅಮೀನ್‌ ಸೇರಿದಂತೆ ಕೃಪಾ ಭೋಜ್‌ರಾಜ್‌ ಕುಳಾಯಿ, ಶ್ರೀಮಂತಿ  ಎಸ್‌. ಪೂಜಾರಿ, ಲಕ್ಷ್ಮೀ ಎನ್‌. ಕೋಟ್ಯಾನ್‌, ಡಾ| ಗೀತಾಂಜಲಿ ಎಲ್‌. ಸಾಲ್ಯಾನ್‌, ಪ್ರಭಾ ಎನ್‌.ಪಿ. ಸುವರ್ಣ, ಮೋಹಿನಿ ವಿ. ಆರ್‌ ಕೋಟ್ಯಾನ್‌, ಸುಧಾ ಎಲ್‌. ಅಮೀನ್‌, ನೂರಾರು ಮಹಿಳೆಯರು ಉಪಸ್ಥಿತರಿದ್ದು ಸಹಕರಿಸಿದರು. 

ಚಿತ್ರ-ವರದಿ :  ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.