ಜೂ. 9: ಬಂಟರ ಭವನಕ್ಕೆ ಕರ್ನಾಟಕ ಬಿಜೆಪಿ ಶಾಸಕ ಸಿ. ಟಿ.ರವಿ ಭೇಟಿ

Team Udayavani, Jun 8, 2019, 4:55 PM IST

0706MUM04CTRAVI

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಹದಿನೈದನೇ ಮೆಗಾ ಆರ್ಥಿಕ ಸಹಾಯ ಮೇಳದ ಉದ್ಘಾಟನಾ ಸಮಾರಂಭವು ಜೂ. 9 ರಂದು ಬೆಳಗ್ಗೆ 10 ರಿಂದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಟಾರಿ ಸಭಾಗೃಹದಲ್ಲಿ ದಿ| ವಾಸು ಕೆ. ಶೆಟ್ಟಿ ಅವರ ಸ್ಮರಣಾರ್ಥ ಚರಿಷ್ಮಾ ಬಿಲ್ಡರ್ì ಲಿಮಿಟೆಡ್‌ನ‌ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್‌ ವಿ. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಅದ್ದೂರಿಯಾಗಿ ಜರಗಲಿದೆ.

ಪೂರ್ವಾಹ್ನ 10 ರಿಂದ ಸಂಘದ ಪ್ರಾದೇಶಿಕ ಸಮಿತಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಜರಗಲಿದ್ದು, ಪೂರ್ವಾಹ್ನ 11 ರಿಂದ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಕರ್ನಾಟಕ ಚಿಕ್ಕಮಗಳೂರು ಶಾಸಕ, ಕರ್ನಾಟಕ ಸರಕಾರದ ಮಾಜಿ ಉನ್ನತ ಶಿಕ್ಷಣ ಸಚಿವ ಸಿ. ಟಿ. ರವಿ ಅವರು ಆಗಮಿಸಲಿದ್ದಾರೆ.

ವಿವಿಧ ಪ್ರಾದೇಶಿಕ ಸಮಿತಿಗಳಿಂದ ಸಹಾಯ ಧನ ವಿತರಣೆ :

ಸಂಘದ ಒಂಭತ್ತು ಪ್ರಾದೇಶಿಕ ಸಮಿತಿಳ ಶೈಕ್ಷಣಿಕ ನೆರವು ವಿತರಣೆಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಗುವುದು. ಜೂ. 12 ರಂದು ಅಪರಾಹ್ನ 4 ರಿಂದ ಕಾಂದಿವಲಿ ಪೂರ್ವದ ಹೊಟೇಲ್‌ ಅವೆನ್ಯೂ ಸಭಾಂಗಣದಲ್ಲಿ ಸಂಘದ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ವತಿಯಿಂದ ಆರ್ಥಿಕ ನೆರವು ವಿತರಣೆ ನಡೆಯಲಿದೆ.

ಜೂ. 16 ರಂದು ಪೂರ್ವಾಹ್ನ 11 ರಿಂದ ವಸಾಯಿರೋಡ್‌ ಪೂರ್ವದ ಹೊಟೇಲ್‌ ಗ್ರಾÂಂಡ್‌ ರೆಸೆಡೆನ್ಸಿಯಲ್ಲಿ ಬಂಟರ ಸಂಘದ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ವತಿಯಿಂದ, ಜೂ. 16 ರಂದು ಸಂಜೆ 4 ರಿಂದ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ವತಿಯಿಂದ ಮೀರಾರೋಡ್‌ ಪೂರ್ವದ ಸೈಂಟ್‌ ಥೋಮಸ್‌ ಚರ್ಚ್‌ ಸಭಾಂಗಣದಲ್ಲಿ ಸಹಾಯಧನ ವಿತರಿಸಲಾಗುವುದು.
ಜೂ. 23 ರಂದು ಬೆಳಗ್ಗೆ 9 ರಿಂದ ಡೊಂಬಿವಲಿ ಪೂರ್ವದ ಹೊಟೇಲ್‌ ಸುಯೋಗ್‌ ಹಾಲ್‌ನಲ್ಲಿ ಡೊಂಬಿವಲಿ ಪ್ರಾದೇಶಿಕ ಸಮಿತಿಯಿಂದ, ಜೂ. 23 ರಂದು ಪೂರ್ವಾಹ್ನ 11 ರಿಂದ ಕಲ್ಯಾಣ್‌ ಪಶ್ಚಿಮದ ಗಿರಿಜಾ ಪಯ್ಯಡೆ ಸಭಾಗೃಹದಲ್ಲಿ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ವತಿಯಿಂದ ಸಹಾಯಧನ ವಿತರಿಸಲಾಗುವುದು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಆಯಾಯ ಪ್ರಾದೇಶಿಕ ಸಮಿತಿಗಳಿಗೆ ಒಳಪಟ್ಟ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ವಿತರಿಸಲಾಗುವುದು ಎಂದು ಸಂಘದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.