ಬೊರಿವಲಿ ಮಿತ್ರ ಮಂಡಳಿ:ಸಂಪೂರ್ಣ ಶ್ರೀ ಶನಿಗ್ರಂಥ ಪಾರಾಯಣ


Team Udayavani, Jan 9, 2018, 12:34 PM IST

07-Mum05b.jpg

ಮುಂಬಯಿ: ಬೊರಿವಲಿ ಪೂರ್ವದ ಸಾವರಾ³ಡಾದ ಶ್ರೀ ಶನಿಮಹಾತ್ಮ ಪೂಜಾ ಮಿತ್ರ ಮಂಡಳಿಯ ವತಿಯಿಂದ ನೂತನ ವರ್ಷದ ಪ್ರಯುಕ್ತ ಜ. 6 ರಂದು ಪ್ರಥಮ ಶನಿವಾರದಂದು ಮಂಡಳಿಯ ಸದಸ್ಯರಿಂದ ಸಂಪೂರ್ಣ ಶನಿಗ್ರಂಥ ಪಾರಾಯಣವು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಅಪರಾಹ್ನ 2.30ರಿಂದ ಮಂದಿರದ ಪ್ರಧಾನ ಅರ್ಚಕ ಪೆರ್ಡೂರು ಶ್ರೀ ವಿಷ್ಣುಮೂರ್ತಿ ಅಡಿಗ ಅವರ ಹಸ್ತದಿಂದ ಶ್ರೀ ಶನಿದೇವರ ಕಲಶ ಪ್ರತಿಷ್ಠಾಪನೆ ನೆರವೇರಿತು. ಬಾಲಕೃಷ್ಣ ಭಟ್‌, ಸದಾಶಿವ ಭಟ್‌ ಅವರು ಪೂಜಾ ಕಾರ್ಯಕ್ರಮದಲ್ಲಿ ಸಹಕರಿಸಿದರು. ಆನಂತರ ಮಂಡಳಿಯ ಸದಸ್ಯರಿಂದ ಶನಿದೇವರ ಸಂಪೂರ್ಣ ಶ್ರೀ ಶನಿಗ್ರಂಥ ಪಾರಾಯಣವು ಜರಗಿತು. ಗ್ರಂಥದ ವಾಚಕರಾಗಿ ನಾಗೇಶ್‌ ಕರ್ಕೇರ, ದಾಮೋದರ ಪುತ್ರನ್‌, ಸೀತಾರಾಮ ಸನಿಲ್‌, ಗೋವರ್ಧನ ಸುವರ್ಣ,  ಅರ್ಥದಾರಿಗಳಾಗಿ ಕೇಶವ ಕಾಂಚನ್‌, ಕೃಷ್ಣ ಅಮೀನ್‌, ಸಂಜೀವ ಸಾಲ್ಯಾನ್‌ ಅವರು ಸಹಕರಿಸಿದರು.

ಆನಂತರ ಮಂಡಳಿಯ ಸದಸ್ಯರಿಂದ ಭಜನ ಕಾರ್ಯಕ್ರಮ, ವಿಶೇಷ ರಂಗಪೂಜೆ, ಮಹಾಮಂಗಳಾರತಿ ಜರಗಿತು. ಇದೇ ಸಂದರ್ಭದಲ್ಲಿ ಶ್ರೀ ಶನಿದೇವರಿಗೆ ವಿಶೇಷ ಅಲಂಕಾರ ಸೇವೆ  ನಡೆಯಿತು. ಸಮಿತಿಯ ಅಧ್ಯಕ್ಷ ಗೋವರ್ಧನ  ಸುವರ್ಣ, ಉಪಾಧ್ಯಕ್ಷ ಸಂಜೀವ ಸಾಲ್ಯಾನ್‌, ಗೌರವ ಕಾರ್ಯದರ್ಶಿ ನಿತ್ಯಾನಂದ  ಶೆಟ್ಟಿ, ಜತೆ ಕಾರ್ಯದರ್ಶಿ ನಾಗೇಶ್‌ ಕರ್ಕೇರ, ಗೌರವ ಕೋಶಾಧಿಕಾರಿ ಕೇಶವ್‌ ಕಾಂಚನ್‌, ಜತೆ ಕೋಶಾಧಿಕಾರಿ ಮತ್ತು ಭುವಾಜಿ ಗಿರೀಶ್‌ ಕರ್ಕೇರ ಅವರ  ಉಪಸ್ಥಿತಿಯಲ್ಲಿ ವಿವಿಧ  ಪೂಜಾ ಕೈಂಕರ್ಯಗಳ ಜರಗಿತು.

ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ತಿಮ್ಮಪ್ಪ ಕೋಟ್ಯಾನ್‌, ಮೋನಪ್ಪ ತಿಂಗಳಾಯ, ರಘುನಾಥ್‌ ಸಾಲ್ಯಾನ್‌, ಸುಧಾಕರ ಸನಿಲ್‌, ದೇವೇಂದ್ರ ಸುರತ್ಕಲ್‌, ಕೃಷ್ಣ ಅಮೀನ್‌, ಅಮಿತಾ ಪುತ್ರನ್‌, ದಾಮೋದರ ತಿಂಗಳಾಯ, ವಿನೋದ್‌ ಸಾಲ್ಯಾನ್‌, ಗೋಪಾಲ್‌ ಪುತ್ರನ್‌, ಸೀತಾರಾಮ ಸನಿಲ್‌, ರಾಮ ಕರ್ಕೇರ, ದಿವಾಕರ ಗೌಡ, ಮೋಹನ್‌ ಪೂಜಾರಿ, ಗಂಗಾಧರ ಸುವರ್ಣ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಜನವರಿ 26 ರಂದು ಜರಗಲಿರುವ ಮಂಡಳಿಯ 15 ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು 43 ನೇ ವಾರ್ಷಿಕ ಶ್ರೀ ಶನಿಗ್ರಂಥ ಪಾರಾಯಣದ ಬಗ್ಗೆ ಇದೇ ಸಂದರ್ಭದಲ್ಲಿ ಅರ್ಚಕರ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. 

ಮಂಡಳಿಯ ಮಹಿಳಾ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕೊನೆಯಲ್ಲಿ ಪ್ರಸಾದ ವಿತರಣೆ ನಡೆಯಿತು. ಸ್ಥಳೀಯ ತುಳು-ಕನ್ನಡಿಗ ಭಕ್ತಾದಿಗಳು, ದಾನಿಗಳು, ಉದ್ಯಮಿಗಳು, ಸಮಾಜ ಸೇವಕರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.