ಪುಣೆ ಬಂಟರ ಸಂಘ: ವಿಶ್ವ ಬಂಟರ ಸಮ್ಮಿಲನ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Sep 6, 2018, 4:14 PM IST
ಪುಣೆ: ಬಾರ್ಕೂರು ಮಹಾಸಂಸ್ಥಾನದ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಪುಣೆ ಬಂಟರ ಸಂಘದ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಆಶ್ರಯದಲ್ಲಿ ಸೆ. 3 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ, ಬಾಣೇರ್ ಪುಣೆ ಇಲ್ಲಿ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಜರಗಿತು.
ಈ ಸಂದರ್ಭದಲ್ಲಿ ಸೆ. 9 ರಂದು ಜಾಗತಿಕ ಬಂಟರ ಸಂಘಗಳ ಒಕ್ಕೊಟದ ವತಿಯಿಂದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದ ತೋನ್ಸೆ ಶಶಿರೇಖಾ ಆನಂದ್ ಶೆಟ್ಟಿ ವೇದಿಕೆಯಲ್ಲಿ ಜರಗಲಿರುವ ವಿಶ್ವ ಬಂಟರ ಸಮ್ಮಿಲನ -2018 ರ ಆಮಂತ್ರಣ ಪತ್ರಿಕೆಯನ್ನು ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರು ಬಿಡುಗಡೆಗೊಳಿಸಿದರು. ಈ ಸಂದರ್ಭ ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ಬೆಟ್ಟು ಸಂತೋಷ್ ಶೆಟ್ಟಿಯವರು ಮಾತನಾಡಿ ವಿಶ್ವಬಂಟರ ಸಮ್ಮಿಲನದಲ್ಲಿ ಪುಣೆಯ ಸಮಾಜ ಬಾಂಧವರೆಲ್ಲರೂ ಭಾಗವಹಿಸುವಂತೆ ವಿನಂತಿಸಿದರು.
ವೇದಿಕೆಯಲ್ಲಿ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಓಣಿಮಜಲು ಜಗನ್ನಾಥ ಶೆಟ್ಟಿ, ಬಾಕೂìರು ಮಹಾಸಂಸ್ಥಾನದ ಮುಂಬ ಯಿ ಘಟಕದ ಅಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿ, ಬಾಕೂìರು ಮಹಾಸಂಸ್ಥಾನದ ವಿಶ್ವಸ್ಥರಾದ ಕೆ. ಎಂ. ಶೆಟ್ಟಿ, ಬಂಟ್ಸ್ ಅಸೋಸಿಯೇಶನ್ ಪುಣೆ ಅಧ್ಯಕ್ಷ ನಾರಾಯಣ ಕೆ. ಶೆಟ್ಟಿ , ಪಿಂಪ್ರಿ-ಚಿಂಚಾÌಡ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಎರ್ಮಾಳ್ ನಾರಾಯಣ ಕೆ. ಶೆಟ್ಟಿ, ಎರ್ಮಾಳ್ ವಿಶ್ವನಾಥ ಶೆಟ್ಟಿ, ವಿಠಲ್ ಶೆಟ್ಟಿ, ಪುಣೆ ಬಂಟರ ಸಂಘದ ಉಪಾಧ್ಯಕ್ಷರಾದ ರಾಮಕೃಷ್ಣ ಶೆಟ್ಟಿ, ಮಾಧವ ಆರ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಕೋಶಾಧಿಕಾರಿ ವೈ. ಚಂದ್ರಹಾಸ ಶೆಟ್ಟಿ, ವಿಶ್ವನಾಥ ಶೆಟ್ಟಿ, ಪ್ರವೀಣ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್ ಶೆಟ್ಟಿ, ರಮೇಶ್ ಡಿ. ಶೆಟ್ಟಿ ಪಿಂಪ್ರಿ, ಬಂಟ್ಸ್ ಅಸೋಸಿಯೇಶನ್ ಪುಣೆ ಮಾಜಿ ಅಧ್ಯಕ್ಷ ಜಯ ಶೆಟ್ಟಿ ಮಿಯ್ನಾರು, ಕೋಶಾಧಿಕಾರಿ ಆನಂದ್ ಶೆಟ್ಟಿ ಮಿಯ್ನಾರು, ಭಾಸ್ಕರ ಶೆಟ್ಟಿ ಥಾಣೆ, ಮಾಜಿ ಲಯನ್ಸ್ ಗವನರ್ ಚಂದ್ರಹಾಸ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.