ಬಂಟರ ಸಂಘ: ಮಹಿಳಾ ಸಾಧಕರಿಗೆ ಗೌರವಾರ್ಪಣೆ


Team Udayavani, Mar 17, 2017, 3:23 PM IST

16-Mum09a.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮವು ಮಾ. 8ರಂದು ಸಂಜೆ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು.

ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರ ಉಪಸ್ಥಿತಿಯಲ್ಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ ಅವರ ನೇತೃತ್ವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಆಲ್‌ಕಾರ್ಗೋ ಲಾಜಿಸ್ಟಿಕ್‌ ಲಿಮಿಟೆಡ್‌ ಇದರ ನಾನ್‌ ಎಕ್ಸಿಕ್ಯೂಟಿವ್‌ ಡೈರೆಕ್ಟರ್‌ ಆರತಿ ಶಶಿಕಿರಣ್‌ ಶೆಟ್ಟಿ, ಏರ್‌ಪೋರ್ಟ್‌ ಟರ್ಮಿನಲ್‌ ಆ್ಯಂಡ್‌ ಬ್ಯಾಗೇಜ್‌ ಆಪರೇಶನ್‌ ಇದರ ಮುಖ್ಯಸ್ಥೆ  ಸುಚಿತಾ ಶೆಟ್ಟಿ, ಶಿಕ್ಷಣ ತಜ್ಞೆ, ರಾಯನ್‌ ಇಂಟರ್‌ನ್ಯಾಷನಲ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಶನ್‌ ಇದರ ಆಡಳಿತ ನಿರ್ದೇಶಕಿ ಮೇಡಂ ಗ್ರೇಸ್‌ ಪಿಂಟೋ ಅವರನ್ನು ಮಹಿಳಾ ವಿಭಾಗದ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.

ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಮಮತಾ ಎಂ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯದರ್ಶಿ ಕವಿತಾ ಐ. ಆರ್‌. ಶೆಟ್ಟಿ, ಮಹಿಳಾ ವಿಭಾಗದ ಗೌರವ ಕೋಶಾಧಿಕಾರಿ ಆಶಾ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಶಾಂತಿ ಡಿ. ಶೆಟ್ಟಿ, ಸರೋಜಾ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಆಶಾ ಸುಧೀರ್‌ ಶೆಟ್ಟಿ, ಮಹಿಳಾ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷೆ ಪ್ರಮೀಳಾ ಎಸ್‌. ಶೆಟ್ಟಿ, ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಮತ್ತು ಡಾ| ವಿಜೇತಾ ಶೆಟ್ಟಿ, ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಇದರ ಸಂಶೋಧನ ವಿಜ್ಞಾನಿ, ಇತ್ತೀಚೆಗೆ ಡಾಕ್ಟರೇಟ್‌ ಪಡೆದ ಮನೋತಜ್ಞೆ, ಮಾರ್ಷಲ್‌ ಆರ್ಟ್ಸ್ ಅಧ್ಯಯನ ಗುರು ಡಾ| ಲತಾ ಶೇಣವ, ದೀಪಾ ಭಂಡಾರಿ, ಪ್ರಶಸ್ತಿ ಆಯ್ಕೆ ಸಮಿತಿಯ ಕಾರ್ಯಾಧ್ಯಕ್ಷ ಎಂ. ಡಿ. ಶೆಟ್ಟಿ, ಸಲಹೆಗಾರ್ತಿ ಡಾ| ಸುನೀತಾ ಎಂ. ಶೆಟ್ಟಿ ಅವರ ಸಮಕ್ಷಮದಲ್ಲಿ ಸಂಘದ ಪದಾಧಿಕಾರಿಗಳು, ಲತಾ ಪ್ರಭಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

BY-Vijayendara

By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ

Jodo model yatra demanding abolition of EVMs: AICC President Kharge

EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ

Hyderabad: Student dies after getting a puri stuck in his throat

Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

BY-Vijayendara

By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.